Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ ಕ್ಷೇತ್ರದ ನಾಲ್ಕನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ನಾಲ್ಕನೇ ಸುತ್ತಿನಲ್ಲಿ ಕಾಂಗ್ರೆಸ್ ನ ಟಿ. ರಘುಮೂರ್ತಿ  9623 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಟಿ ರಘುಮೂರ್ತಿ – 14883
ಅನಿಲ್ ಕುಮಾರ್ – 5260

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!