Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ ಕ್ಷೇತ್ರದ ಎಂಟನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ ನ ಟಿ.ರಘುಮೂರ್ತಿ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಎಂಟನೇ ಸುತ್ತಿನಲ್ಲಿ ಕಾಂಗ್ರೆಸ್ ನ ಟಿ. ರಘುಮೂರ್ತಿ  18971 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಟಿ ರಘುಮೂರ್ತಿ – 30149
ಅನಿಲ್ ಕುಮಾರ್ – 11178

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!