Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಹನ್ನೆರಡನೆಯ ಸುತ್ತಿನಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರ ಪಪ್ಪಿ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಹನ್ನೆರಡನೆಯ ಸುತ್ತಿನಲ್ಲಿ ಕಾಂಗ್ರೆಸ್ ನ ಕೆ.ಸಿ. ವೀರೇಂದ್ರಪಪ್ಪಿ ಅವರು ಬಿಜೆಪಿ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗಿಂತಲೂ 31505 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

congress – 71767
BJP – 40262

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ

ಈ ರಾಶಿಯವರು ಆಹಾರ ಪದಾರ್ಥ ಮನೆಯಲ್ಲೇ ತಯಾರಿಸಿ ಮಾರಾಟ ಮಾಡಿ ಉತ್ತಮ ಹಣ ಗಳಿಕೆ ಮಾಡುವಿರಿ, ಬುಧವಾರ ರಾಶಿ ಭವಿಷ್ಯ -ಮೇ-1,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

error: Content is protected !!