Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಸರ್ಕಾರದಲ್ಲಿ ಯಾರೆಲ್ಲಾ ಸಚಿವರಾಗ್ತಾರೆ.. ಇಲ್ಲಿದೆ ಸಂಭಾವ್ಯರ ಪಟ್ಟಿ

Facebook
Twitter
Telegram
WhatsApp

 

 

ಸದ್ಯ ಬಹುಮತದೊಂದಿಗೆ ಸರ್ಕಾರ ರಚನೆ ಮಾಡುವುದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿ ನಿಂತಿದೆ. ಆದರೆ ಸಿಎಂ ಯಾರಾಗ್ತಾರೆ ಎಂಬುದೇ ಕಗ್ಗಂಟಾಗಿದೆ. ಕಾಂಗ್ರೆಸ್ ಪಕ್ಷದೊಳಗೆ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವೆಯೇ ಕಾಂಪಿಟೇಷನ್ ಇದೆ. ಹೀಗಾಗಿ ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ.

ಈ ಮಧ್ಯೆ ಮತ್ತೊಂದು ಪ್ರಶ್ನೆ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗ್ತಾರೆ ಎಂಬುದು ಕೂಡ ಕುತೂಹಲವಾಗಿದೆ. ಆ ಸಂಭಾವ್ಯರ ಪಟ್ಟಿ ಇಲ್ಲಿದೆ. ಜಿ ಪರಮೇಶ್ವರ್, ಕೆ ಹೆಚ್ ಮುನಿಯಪ್ಪ, ಕೃಷ್ಣ ಭೈರೇಗೌಡ, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಹೆಚ್ ಸಿ ಮಹದೇವಪ್ಪ, ಯು ಟಿ ಖಾದರ್, ಟಾರ್ ವಿ ದೇಶಪಾಂಡೆ, ಹೆಚ್ ಕೆ ಪಾಟೀಲ್.

ಲಕ್ಷ್ಮಣ ಸವದಿ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ರಾಘವೇಂದ್ರ ಹಿಟ್ನಾಳ್, ಡಾ. ಅಜಯ್ ಸಿಂಗ್, ಟಿ ಡಿ ರಾಜೇಗೌಡ, ಎಂ ಕೃಷ್ಣಪ್ಪ, ಟಿ ಬಿ ಜಯಚಂದ್ರ, ಜಮೀರ್ ಅಹ್ಮದ್ ಖಾನ್, ಚೆಲುವರಾಯಸ್ವಾಮಿ, ತನ್ವೀರ್ ಸೇಠ್, ಮಧು ಬಂಗಾರಪ್ಪ, ಸಂತೋಷ್ ಲಾಡ್, ಕೆ ಜೆ ಜಾರ್ಜ್, ಆರ್ ಬಿ ತಿಮ್ಮಾಪುರ, ಶರಣಬಸಪ್ಪ ದರ್ಶನಾಪುರ, ಎಸ್ ಎಸ್ ಮಲ್ಲಿಕಾರ್ಜುನ, ಡಿ.ಸುಧಾಕರ್,ಬಿ.ಜಿ.ಗೋವಿಂದಪ್ಪ,  ಪುಟ್ಟರಂಗಶೆಟ್ಟಿ, ಲಕ್ಷ್ಮೀ ಹೆಬ್ಬಾಳ್ಕರ್, ಕೆ ಎನ್ ರಾಜಣ್ಣ, ಬಿ ಕೆ ಹರಿಪ್ರಸಾದ್, ಭೈರತಿ ಸುರೇಶ್, ಈಶ್ವರ್ ಖಂಡ್ರೆ ಇರಲಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿದ್ಧರಾಮಯ್ಯ ಅವರನ್ನು ಕೆಣಕಿದ್ದಕ್ಕೆ ಜನ ತಕ್ಕ ಉತ್ತರ : ಮಾಜಿ ಸಚಿವ ಎಚ್.ಆಂಜನೇಯ

  ಸುದ್ದಿಒನ್, ಚಿತ್ರದುರ್ಗ, ನ. 23 : ಸಿದ್ದರಾಮಯ್ಯ ನಾಡು ಕಂಡ ಅಪರೂಪದ ನಾಯಕ, 40 ವರ್ಷ ನಿಷ್ಕಳಂಕ ರಾಜಕಾರಣ ಮಾಡಿದ ಮುತ್ಸದ್ಧಿ. ಆದರೆ, ಅವರ ಹೆಸರಿಗೆ ಕಳಂಕ ತರಲು ಅನಗತ್ಯವಾಗಿ ಮುಡಾ ವಿಷಯ

ಬಿಜೆಪಿಗೆ ಹೀನಾಯ ಸೋಲು : ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಸೋಲು

ಸುದ್ದಿಒನ್, ಬೆಂಗಳೂರು, ನವೆಂಬರ್.23 : ಕರ್ನಾಟಕದಲ್ಲಿ ನಡೆದ ಎಲ್ಲಾ ಮೂರು ವಿಧಾನಸಭಾ ಉಪಚುನಾವಣೆಗಳಾದ ಶಿಗ್ಗಾಂವ್, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇಬ್ಬರು ಬಿಜೆಪಿ ಅಭ್ಯರ್ಥಿಗಳು ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಮತದಾರ

ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್ 26 ರಂದು ಪ್ರತಿಭಟನೆ : ಜೆ.ಯಾದವರೆಡ್ಡಿ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ, ಸಂಯಕ್ತ ಹೋರಾಟ-ಕರ್ನಾಟಕ ವತಿಯಿಂದ ನ.26 ರಂದು ಜಿಲ್ಲಾಧಿಕಾರಿ

error: Content is protected !!