Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯ ಬಗ್ಗೆ ಸುಧಾಕರ್ ಹೇಳಿದ ಮಾತಿಗೆ ಎಂಟಿಬಿ ಏನಂದ್ರು ಗೊತ್ತಾ..?

---Advertisement---

ಬೆಂಗಳೂರು: ಬಿಜೆಪಿ ಸೇರುವುದಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಸುಧಾಕರ್ ಅವರು ಹೇಳಿದ್ದರು. ಇದೀಗ ಅದಕ್ಕೆ ಎಂಟಿಬಿ ನಾಗರಾಜ್ ಟ್ವೀಟ್ ಮಾಡಿ, ಟಾಂಗ್ ಕೊಟ್ಟಿದ್ದಾರೆ.

ಬಿಜೆಪಿ ಸೇರಲು ಸಿದ್ದರಾಮಯ್ಯರವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇತ್ತೆಂದು ಸುಧಾಕರ್ ರವರು ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಿ ಹೇಳುವರೆ?
ಇಷ್ಟು ದಿನ ಮೌನವಾಗಿದ್ದು?ಈಗ ಇದರ ಪ್ರಸ್ತಾಪದ ಮರ್ಮವಾದರೂ ಏನು?

ಮಾಜಿ ಸಚಿವರಾದ ಸುಧಾಕರ್ ರವರು ಇಂದು ಮಾನ್ಯ ಸಿದ್ದರಾಮಯ್ಯ ರವರ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಾತುಗಳು ಸತ್ಯಕ್ಕೆ ದೂರವಾಗಿದ್ದು, ಸುಧಾಕರ್ ರವರು ಚುನಾವಣೆಯಲ್ಲಿ ಸೋತ ನಂತರ ಭ್ರಮನಿರಸನರಾಗಿ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾದರೆ, ಇಷ್ಟು ದಿನ ಯಾಕೆ ಸುಮ್ಮನಿದ್ದರು?

ಮಾನ್ಯ ಸಿದ್ದರಾಮಯ್ಯ ರವರನ್ನು ನಾನು ಕೂಡ ಹಲವಾರು ಬಾರಿ ಭೇಟಿ ಮಾಡಿ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಕ್ಷೇತ್ರದಲ್ಲಿ ಹಾಗೂ ನಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ಏನು ಕೆಲಸ ಕಾರ್ಯಗಳು ಆಗುತ್ತಿಲ್ಲವೆಂದು ಹೇಳಿಕೊಂಡಾಗ ಲೋಕಸಭೆ ಚುನಾವಣೆವರೆಗೆ ಸುಮ್ಮನಿರಿ ಎಂದು ಹೇಳಿದ್ದರು ಇದು ಸತ್ಯ ಎಂದು ಟ್ವೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...