Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

2 ಸಾವಿರ ನೋಟ್ ಬ್ಯಾನ್ : ವಿನಿಮಯ ಮಾಡಿಕೊಳ್ಳಲು ಯಾವಾಗಿಂದ ಅವಕಾಶ..?

---Advertisement---

ಬೆಂಗಳೂರು: ಕಳೆದ ಕೆಲ ತಿಂಗಳಿನಿಂದಾನು ಈ ಎರಡು ಸಾವಿರ ರೂಪಾಯಿ ನೋಟುಗಳ ದರ್ಶ‌ನ ಭಾಗ್ಯವೇ ಇರಲಿಲ್ಲ. ಆದರೆ ಇದೀಗ ಆ ಎರಡು ಸಾವಿರ ನೋಟು ಇನ್ಮುಂದೆ ಚಲಾವಣೆಯಲ್ಲಿ ಇರಲ್ಲ ಎಂದು RBI ಸೂಚನೆ ನೀಡಿದೆ. 2 ಸಾವಿರ ರೂಪಾಯಿ ಮುಖಬೆಲೆಯ ನೋಟನ್ನು ಬ್ಯಾನ್ ಮಾಡಲಾಗಿದೆ. ಈಗಾಗಲೇ ಆ ನೋಟುಗಳನ್‌ನು ಸಂಗ್ರಹ ಮಾಡಿಟ್ಟಿದ್ದರೆ, ಅವುಗಳನ್ನು ಬದಲಾವಣೆ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ.

2000 ಸಾವಿರ ರೂಪಾಯಿ ನೋಟಿ ಚಲಾವಣೆಯನ್ನು ಹಿಂಪಡೆಯಲಾಗಿದೆ ಎಂದು ಆರ್ಬಿಐ ಇಂದು ಆದೇಶ ಹೊರಡಿಸಿದೆ. ನೋಟು ಇರುವವರು ಬ್ಯಾಂಕ್ ಗಳಿಗೆ ತೆರಳಿ ಬದಲಾವಣೆ ಮಾಡಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ.

2016ರಲ್ಲಿ ನೋಟ್ ಬ್ಯಾನ್ ಆದಾಗ 2000 ರೂಪಾಯಿ ನೋಟನ್ನು ಪರಿಚಯಿಸಲಾಗಿತ್ತು. ಕಾಲ ಕ್ರಮೇಣ ಆ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗಿತ್ತು. ಅಂದ್ರೆ 2018-19ರಲ್ಲಿಯೇ ನೋಟುಗಳ ಮುದ್ರಣವನ್ನು ನಿಲ್ಲಿಸಲಾಗಿತ್ತು. ಮುದ್ರಿಸಿದ್ದ ನೋಟಿಗಳೇ ಅಲ್ಲಲ್ಲಿ ಚಲಾವಣೆಯಾಗುತ್ತಿದ್ದವು. ಇದೀಗ ಆರ್ಬಿಐ ಆ ನೋಟುಗಳನ್ನು ಬ್ಯಾನ್ ಮಾಡಿದೆ. ಮೇ 23ರ ನಂತರ ಯಾವುದೇ ಬ್ಯಾಂಕ್ ಗಳಿವೆ ಹೋದರೂ ಅಲ್ಲಿ ವಿನಿಮಯ ಮಾಡಿಕೊಳ್ಳಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...