Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಸೇರಿದಂತೆ ರಾಜ್ಯದ ಹಲವೆಡೆ ಇನ್ನು 3 ದಿ‌ನ ಮಳೆ ಅಬ್ಬರ..!

---Advertisement---

 

ಬೆಂಗಳೂರು: ಬೆಳಗ್ಗೆಯಿಂದ ಜೋರು ಬಿಸಿಲನ್ನು ನೋಡಿದ್ದ ಬೆಂಗಳೂರು ಮಂದಿ ಮಧ್ಯಾಹ್ನದ ವೇಳೆ ಜೋರು ಮಳೆಯ ಸ್ಪರ್ಶ ಮಾಡಿದ್ದಾರೆ. ಹವಮಾನ ಇಲಾಖೆಯ ವರದಿ ಪ್ರಕಾರ ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಮಳೆಯಾಗಲಿದೆ.

ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಮನೆ ಮಾಡಿದೆ. ಕರಾವಳಿಯ ದಕ್ಷಿಣ ಒಳನಾಡು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತ, ಬಳ್ಳಾರಿ ಚಿತ್ರದುರ್ಗ, ಕೋಲಾರ, ಮೈಸೂರು, ಕೊಡಗು, ಚಾಮರಾಜನಗರ, ತುಮಕೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಬೆಳಗ್ಗೆಯಿಂದಾ‌ನೂ ವಾತಾವರಣದಲ್ಲಿ ಬದಲಾವಣೆ ಕಾಣಿಸುತ್ತಿದ್ದು, ಇನ್ನು ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯರಾಯನ ದರ್ಶನವಾಗಲಿದೆ. ರೈತನಿಗೆ ಮಳೆಯಿಂದಾಗಿ ಮೊಗದಲ್ಲಿ ಸಂತಸವೂ ಮೂಡಿದೆ. ಬೆಳೆ ಬೆಳೆಯಲು ತಯಾರಿಯಲ್ಲಿ ತೊಡಗಿಕೊಂಡಿದ್ದಾನೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...