ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ. ಆದ್ರೆ ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಇರಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ಮಧ್ಯೆ ಎಂಬಿ ಪಾಟೀಲ್ ನೀಡಿದ ಹೇಳಿಕೆ ಸಾಕಷ್ಟು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದೆ. ಸಿದ್ದರಾಮಯ್ಯ ಅವರು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಯುತ್ತಾರೆ ಎಂದಿದ್ದರು.
ಈ ಮಾತಿಗೆ ಡಿಕೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ಎಂಬಿ ಪಾಟೀಲ್ ಗೆ ತೀಕ್ಷ್ಣವಾಗಿ ಉತ್ತರ ಕೊಡಬಲ್ಲೆ. ಆದ್ರೆ ಈಗ ಅದು ಬೇಡ. ಮಾಹಿತಿ ಬೇಕಿದ್ರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಅವರ ಬಳಿ ಕೇಳಿ ತಿಳಿದುಕೊಳ್ಳಲಿ. ಸಚಿವ ಎಂಬಿ ಪಾಟೀಲ್ ಗೆ ಹೇಳಿ ಇದೆಲ್ಲಾ ಬೇಡ ಅಂತ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಈ ಮಾತಿಗೆ ಪ್ರತಿಕ್ರಯೆ ನೀಡಿದ್ದಾರೆ. ಯಾರು ಏನೇ ಹೇಳಿಕೆ ಕೊಡಲಿ ನಾನು ಮಾತನಾಡಲ್ಲ. ಎಐಸಿಸಿ ಸಮಿತಿ, ಅಧ್ಯಕ್ಷರಿದ್ದಾರೆ ನೋಡಿಕೊಳ್ಳುತ್ತಾರೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್