ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2022ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶ ಬಂದಿದೆ. ಈ ಬಾರಿ 933 ವಿದ್ಯಾರ್ಥಿಗಳು ರ‌್ಯಾಂಕ್ ಪಡೆದಿದ್ದಾರೆ. ಅದರಲ್ಲಿ ರಾಜ್ಯದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ರ‌್ಯಾಂಕ್ ಪಡೆದಿದ್ದಾರೆ. ಇದರಲ್ಲೂ ಹೆಚ್ಚು ಮಹಿಳಾ ವಿದ್ಯಾರ್ಥಿಗಳೇ ರ‌್ಯಾಂಕ್ ಗಳಿಸಿದ್ದಾರೆ.
ಕರ್ನಾಟಕದಲ್ಲಿ ಮೊದಲ ರ‌್ಯಾಂಕ್ ಮಹಿಳಾ ಮಣಿಯರೇ ರ‌್ಯಾಂಕ್ ಪಡೆದಿದ್ದಾರೆ. ಇಶಿತಾ ಕಿಶೋರ್ ಮೊದಲ ರ‌್ಯಾಂಕ್, ಗರಿಮಾ ಲೋಹಿಯಾ ಎರಡನೇ ರ‌್ಯಾಂಕ್, ಉಮಾ ಹರತಿ ಮೂರನೇ ರ‌್ಯಾಂಕ್, ಸ್ಪೃತಿ ಮಿಶ್ರಾಗೆ ನಾಲ್ಕನೆ ಸ್ಥಾನ ಬಂದಿದೆ.
ಉಳಿದಂತೆ, ಮಯೂರ್ ಜಜಾರಿಕಾ, ಗಹನಾ ನವ್ಯಾ ಜೇಮ್ಸ್, ವಾಸೀಂ ಅಹ್ಮದ್ ಭಟ್, ಅನಿರುದ್ಧ ಯಾದವ್, ಕನಿಕಾ ಗೋಯಲ್, ರಾಹುಲ್ ಶ್ರೀವತ್ಸವ್, ಪ್ರಸಂಜಿತ್ ಕೌರ್, ಅಭಿನವ್ ಸಿವಚ್, ವಿದುಸಿ ಸಿಂಗ್ ಸೇರಿದಂತೆ ಹಲವರು ರ‌್ಯಾಂಕ್ ಪಡೆದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್