Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ ನಗರಸಭೆ ಸದಸ್ಯ ಮಹಮ್ಮದ್ ಅಹಮದ್ ಪಾಶಾ ಅವರ ಪುತ್ರ ಅಫ್ತಾಬ್ ಪಾಶಾ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, (ಮೇ.29) : ನಗರದ ಸಂತೆ ಮೈದಾನದ ನಿವಾಸಿ ಹಾಗೂ 23 ನೇ ವಾರ್ಡ್‌ ನ ನಗರಸಭೆಯ ಸದಸ್ಯ ಮಹಮ್ಮದ್ ಅಹಮದ್ ಪಾಶಾ ಸರ್ದಾರ್ ಅವರ ಹಿರಿಯ ಪುತ್ರ ಅಫ್ತಾಬ್ ಪಾಶಾ (41) ತೀವ್ರ ಹೃದಯಾಘಾತದಿಂದ ಇಂದು ಬೆಳಿಗ್ಗೆ  11:30 ರ ವೇಳೆಗೆ ನಿಧನರಾದರು.

ಮೃತರಿಗೆ ಪತ್ನಿ, ಇಬ್ಬರು ಮಕ್ಕಳು, ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಇಂದು ರಾತ್ರಿ 9 ರ ವೇಳೆಗೆ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಖಬರಸ್ಥಾನದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅಂತಿಮ ದರ್ಶನ ಪಡೆಯಲು ನಗರಸಭೆಯ ಸದಸ್ಯರು, ಪಕ್ಷ ಭೇದ ಮರೆತು ರಾಜಕೀಯ ಪಕ್ಷಗಳ ಮುಖಂಡರುಗಳು, ಸಂಘ ಸಂಸ್ಥೆಗಳು, ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ ಕಂಬನಿ ಮಿಡಿದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...