ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮೈಸೂರು: ಜಿಲ್ಲೆಯ ಕೊಳ್ಳೆಗಾಲ ಮುಖ್ಯರಸ್ತೆಯ ಕುರುಬೂರು ಗ್ರಾಮದ ಬಳಿ ಅಪಘಾತ ಸಂಭವಿಸಿ, ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ಮತ್ತು ಇನ್ನೋವಾ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ, 10 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಕುಟುಂಬಕ್ಕೆ ತಲಾ 2 ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
“ಮೈಸೂರು ಜಿಲ್ಲೆಯ ಟಿ ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಈ ಸುದ್ದಿ ಕೇಳಿ ಸಂಕಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಈ ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂಪಾಯಿ 2 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ” ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್