Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯ ನಟ ಗೋವಿಂದ ರಾವ್ ನಿಧನ : ಕಂಬನಿ ಮಿಡಿದ ಚಿತ್ರರಂಗದವರು..!

Facebook
Twitter
Telegram
WhatsApp

ಬೆಂಗಳೂರು: ಕನ್ನಡದ ಚಿತ್ರರಂಗದ ಹಿರಿ ಜೀವ.. ಹಲವು ಧಾರಾವಾಹಿ ಹಾಗೂ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಗೋವಿಂದ ರಾವ್ ಇಂದು ನಿಧನರಾಗಿದ್ಸಾರೆ. ಚಿಂತಕರು.. ಲೇಖಕರು.. ಪ್ರಾಧ್ಯಾಪಕರಾಗಿದ್ದ ಗೋವಿಂದ ರಾವ್ ಅವರಿಗೆ 84 ವರ್ಷ ವಯಸ್ಸಾಗಿತ್ತು.

ಸಾಕಷ್ಟು ಸಿನಿಮಾ ಹಾಗೂ ಧಾರಾವಾಹಿಗಳನ್ನ ಮಾಡಿರುವ ಗೋವಿಂದ ರಾವ್.. ಸಾಕಷ್ಟು ಜನರ ಮನ ಕದ್ದಿದ್ದಾರೆ. ಮಾಲ್ಗುಡಿ ಡೇಸ್ ನಲ್ಲೂ ತನ್ನ ಕಲಾ ಪ್ರಾಬಲ್ಯ ಮೆರೆದಿದ್ದರು.

ಇನ್ನು ಇವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಗೋವಿಂದ ರಾವ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಹಿರಿಯ ಲೇಖಕ, ಚಿಂತಕ, ನಟ ಪ್ರೋ. ಜಿ ಕೆ ಗೋವಿಂದರಾವ್ ಸಾವಿನಿಂದ ಅಪಘಾತಕ್ಕೀಡಾದಂತಾಗಿದೆ. ನನ್ನ ಹಿತೈಷಿ, ಮಾರ್ಗದರ್ಶಕ, ಆತ್ಮೀಯ ಸ್ನೇಹಿತರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

error: Content is protected !!