Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಮೃತಿ ಇರಾನಿ ಅವರ ಪದವಿ ಹುಡುಕಿ ತನ್ನಿ : ಸವಾಲು ಹಾಕಿದ ಕಾಂಗ್ರೆಸ್

Facebook
Twitter
Telegram
WhatsApp

ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಜಾರಿಗೆ ತಂದ ಬಳಿಕ ಬಿಜೆಪಿ ನಾಯಕರನ್ನು ಟ್ಯಾಗ್ ಮಾಡಿ ನಿಮಗೂ ಉಚಿತ ಎಂದು ಹೇಳಿತ್ತು. ಬಿಹೆಪಿಯವರು ಆ ಟ್ಬೀಟ್ ಗೆ ಮರು ಟ್ವೀಟ್ ಮಾಡಿ, ತಿರುಗೇಟು ನೀಡಿದ್ದರು.

ಖಂಡಿತಾ ಸ್ವಾಮಿ… ಹಾಗೆಯೇ ನಿರುದ್ಯೋಗ ಭತ್ಯೆಯನ್ನು ಶ್ರೀ @RahulGandhiಯವರಿಗೂ (ಪದವೀಧರರಾಗಿದ್ದರೆ ಮಾತ್ರ) ಹಾಗೂ ಡಾ. ಯತೀಂದ್ರ ಸಿದ್ದರಾಮಯ್ಯನವರಿಗೂ ದಯಪಾಲಿಸಿ ಎಂದು ಟ್ವೀಟ್ ಮಾಡಿದ್ದರು. ಇಂದು ಆ ಟ್ವೀಟ್ ಗೆ ಕಾಂಗ್ರೆಸ್ ಮತ್ತೊಮ್ಮೆ ತಿರುಗೇಟು ನೀಡಿದೆ.

‘@BJP4Karnataka, ರಾಹುಲ್ ಗಾಂಧಿಯವರು ಪದವೀಧರರಿದ್ದಾರೆ ಸರಿ, @Dr_Yathindra_S ಅವರೂ ನೀವೇ ಹೇಳಿದಂತೆ ಡಾಕ್ಟರ್ ಆಗಿದ್ದಾರೆ. @smritiirani ಅವರ ಪದವಿ ಹುಡುಕಿ ತನ್ನಿ, ವಿಶ್ವದಲ್ಲಿ ಯಾವ ಯುನಿವರ್ಸಿಟಿಯಲ್ಲಿ “ಎಂಟೈರ್ ಪೊಲಿಟಿಕಲ್ ಸೈನ್ಸ್” ಪದವಿ ಇದೆ ಎಂಬುದನ್ನೂ ಹುಡುಕಿ ತನ್ನಿ. ಅವರಿಗೂ ಭತ್ಯೆ ಕೊಡುವ ಬಗ್ಗೆ ಚಿಂತಿಸೋಣ! (ವಿ ಸೂ – ವಾಟ್ಸಾಪ್ ಯೂನಿವರ್ಸಿಟಿಯ ಪದವಿಯನ್ನು ಪರಿಗಣಿಸುವುದಿಲ್ಲ) ಎಂದು ಟ್ವೀಟ್ ಮೂಲಕ ಪದವಿ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ವ್ಯವಸ್ಥಿತವಾಗಿ ನಡೆಸಲು ಕ್ರಮ: ಸಿದ್ದರಾಮಯ್ಯ

ಬೆಂಗಳೂರು, ಡಿ.21: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಶನಿವಾರ ಕೃಷ್ಣಾದಲ್ಲಿ ಶತಮಾನೋತ್ಸವ

ಪಾರ್ಶ್ವನಾಥ ಶಾಲೆಯಲ್ಲಿ ಕ್ರೀಡಾ ಹಬ್ಬ : ಕ್ರೀಡೆ ಸಾಧನೆಗೆ ಹಾದಿ : ಚಿದಾನಂದಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಡಿ. 21 : ಇಂದಿನ ದಿನಮಾನದಲ್ಲಿ ಮಕ್ಕಳು ಮೊಬೈಲ್, ಟಿ.ವಿ,ಗೆ ಒಳಪಟ್ಟು ಆಟವಾಡುವುದನ್ನು ಮರೆತ್ತಿದ್ದಾರೆ, ನಮ್ಮ

ಉಸ್ತುವಾರಿಯನ್ನ ಸರಿಯಾಗ ಮಾಡದ ಚೈತ್ರಾಗೆ ಕಿಚ್ಚ ಕ್ಲಾಸ್ : ಮತ್ತೆ ಕಣ್ಣೀರು.. ಅದೇ ಆರೋಪ..!

ಬಿಗ್ ಬಾಸ್ ಸೀಸನ್ 11ರಲ್ಲಿ ಚೈತ್ರಾ, ಬರೀ ಕಣ್ಣೀರು ಸುರಿಸೋದು, ಜೋರು ಧ್ವನಿಯಲ್ಲಿ ಎಲ್ಲರಿಗೂ ಕಿರಿಕಿರಿ ಮಾಡೋದೆ ಬಂತು. ಹಾಗೇ ಮೂರು ಸಲ ಜೈಲು ವಾಸ ಸೇರಿ ಹೆಚ್ಚು ಸಲ ಜೈಲು ಸೇರಿದವರೆಂಬ ಹಿಸ್ಟರಿಯನ್ನು

error: Content is protected !!