Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಕೂನಬೇವು ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, (ಜೂ.09) : ತಾಲ್ಲೂಕಿನ ಕೂನಬೇವು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ಪಾಲಯ್ಯ ಹುಣಸೇಕಟ್ಟೆ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಪವಿತ್ರ ಕೂನಬೇವು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪರಮೇಶ್ವರಪ್ಪ ಘೋಷಣೆ ಮಾಡಿದರು.

ಇಂದು (ಜೂ.09) ನಡೆದ ಗ್ರಾಮ ಪಂಚಾಯಿತಿಯ ಸದಸ್ಯರ ಸಭೆಯಲ್ಲಿ ಎಲ್ಲಾ ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕೂನಬೇವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕೇಶ್.ಬಿ, ಕಾರ್ಯದರ್ಶಿ ಪ್ರಶಾಂತ.ಟಿ.ಪಿ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಬೋರಮ್ಮ, ನಾಗರಾಜ್, ಮಂಜಣ್ಣ, ಜ್ಯೋತಿ.ಆರ್, ಐಶ್ವರ್ಯ.ಜಿ, ತಿಪ್ಪೇಸ್ವಾಮಿ.ಜಿ, ರತ್ನಮ್ಮ, ಅರ್ಚನ.ಪಿ.ಜಿ, ಯಶೋದಮ್ಮ, ಪದ್ಮ.ಟಿ, ಕವಿತಮ್ಮ, ಎಸ್.ಬಿ.ಜಯಣ್ಣ, ಪ್ರಕಾಶ್, ಮಂಜಮ್ಮ.ಟಿ ಹಾಗೂ ಗ್ರಾಮಸ್ಥರು ಉಪಸ್ಥಿರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...