ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮುಂಬೈ: ಪೆಟ್ರೋಲ್ ಟ್ಯಾಂಕ್ ಪಲ್ಟಿಯಾದ ಪರಿಣಾಮ ಹೊತ್ತಿ ಉರಿದ ಬೆಂಕಿಯಲ್ಲಿ ನಾಲ್ವರು ತಮ್ಮ ಪ್ರಾಣ ಬಿಟ್ಟಿದ್ದಾರೆ. ಪುಣೆ – ಮುಂಬೈ ಎಕ್ಸ್‌ಪ್ರೆಸ್ ವೇನಲ್ಲಿ ಈ ಘಟನೆ ನಡೆದಿದೆ. ಎಲ್ಲೋ ಹೋಗುತ್ತಿದ್ದವನನ್ನು ಯಮ ಕೈ ಬೀಸಿ ಕರೆದಿತ್ತು ಎನಿಸುತ್ತದೆ. ಅದಕ್ಕೆ ಎಲ್ಲೋ ಹೋಗುತ್ತಿದ್ದವನು ಕೂಡ ಈಗ ಯಮಲೋಕ ಸೇರಿದ್ದಾನೆ.
ಪುಣೆ – ಮುಂಬೈ ಎಕ್ಸ್ ಪ್ರೆಸ್ ವೇನಲ್ಲಿ ಈ ದುರ್ಘಟನೆ ನಡೆದಿದೆ. ಲೋನಾವಾಲಾ – ಖಂಡಲಾ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಇಂಥದ್ದೊಂದು ಅನಾಹುತ ನಡೆದಿದೆ ಎಮ್ನಲಾಗುತ್ತಿದೆ.
ಲಾರಿ ಪಲ್ಟಿಯಾದ ಪರಿಣಾಮ ಕ್ಷಣ ಮಾತ್ರದಲ್ಲಿಯೇ ಬೆಂಕಿ ಜೋರಾಗಿಯೇ ಹೊತ್ತಿಕೊಂಡಿದೆ. ಬೆಂಕಿ ನೋಡ ನೋಡುತ್ತಿದ್ದಂತೆ ಹೆಚ್ಚಾದ ಪರಿಣಾಮ ಬರೀ ಸೇತುವೆ ಮೇಲೆ ಮಾತ್ರವಲ್ಲ ಕೆಳಗೆ ಹೋಗುತ್ತಿರುವವರ ಮೇಲೂ ಪರಿಣಾಮ ಬೀರಿದೆ. ಬೈಕ್ ನಲ್ಲಿ ಸಂಚರಿಸುತ್ತಿದ್ದವನ ಮೇಲೆ ಬೆಂಕಿ ಬಿದ್ದು, ಸಾವನ್ನಪ್ಪಿದ್ದಾನೆ. ಬೆಂಕಿ ತಗುಲಿದ ಪರಿಣಾಮ ಆ ವ್ಯಕ್ರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್