Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚೆನ್ನೈ ಸೂಪರ್‌ ಕಿಂಗ್ಸ್ ಟ್ವೀಟ್ ಮಾಡಿರುವ ಆ ಒಂದು ವಿಡಿಯೋದಿಂದ ಧೋನಿ ಫ್ಯಾನ್ಸ್ ಗೆ ಆಘಾತ..!

---Advertisement---

 

ಎಂ ಎಸ್ ಧೋನಿ ಫ್ಯಾನ್ಸ್ ಸದ್ಯ 2023ರ ಐಪಿಎಲ್ ನಲ್ಲಿ ಗೆದ್ದು ಬೀಗಿದ ಸಂತಸದಲ್ಲಿದ್ದಾರೆ. ಇದರ‌ನಡುವೆಯೇ ಚೆನ್ನೈ ಸೂಪರ್ ಕಿಂಗ್ಸ್ ವಿಡಿಯೋ ಒಂದನ್ನು ಹಂಚಿಕೊಂಡು ಆ ಖುಷಿಗೆ ಬ್ರೇಕ್ ಹಾಕುವಂತೆ ಮಾಡಿದೆ. ಅದು ಧೋನಿಯದ್ದೇ ನೆನಪುಗಳನ್ನು ಸಾರುವ ವಿಡಿಯೋ ಆದರೂ ಅಭಿಮಾನಿಗಳ ಮನದಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕುವಂತೆ ಮಾಡಿದೆ.

ನಿನ್ನೆ ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಧೋನಿ ಇತ್ತಿಚೆಗೆ ಆಡಿರುವ ಪಂದ್ಯಗಳ ಅದ್ಭುತ ವಿಡಿಯೋ ಹಾಗೂ ಫೋಟೋಗಳನ್ನು ಆಯ್ಕೆ ಮಾಡಿ ಹಾಕಿ, ಸುಂದರ ವಿಡಿಯೋ ಒಂದನ್ನು ಬಿಟ್ಟಿದ್ದಾರೆ. ಅದರ ಜೊತೆಗೆ ‘ಓ ಕ್ಯಾಪ್ಟನ್.. ಮೈ ಕ್ಯಾಪ್ಟನ್’ ಅಂತ ಕ್ಯಾಪ್ಶನ್ ಹಾಕಿದ್ದಾರೆ. ಹಳೆಯ ನೆನಪಿಗಳನನ್ನು ಮರುಕಳುಹಿಸುವಂತ ಈ ವಿಡಿಯೋ ನೋಡೊ ಧೋನಿ ಫ್ಯಾನ್ಸ್ ಆಘಾತಗೊಂಡಿದ್ದಾರೆ.

ಎಂ ಎಸ್ ಧೋನಿ ಐಪಿಎಲ್ ಗೆ ವಿದಾಯ ಘೋಷಿಸಲಿದ್ದಾರಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ದಯವಿಟ್ಟು ಐಪಿಎಲ್ ಗೆ ನಿವೃತ್ತಿ ಘೋಷಣೆ ಮಾಡಬೇಡಿ ಎಂದು ಫ್ಯಾನ್ಸ್ ಪರಿ ಪರಿಯಾಗಿ ಕೇಳಿಕೊಳ್ಳುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...