Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪಠ್ಯಪುಸ್ತಕಗಳಲ್ಲಿ ಮತ್ತೆ ಬಂತು ಹಳೇ ಪಾಠ : ಸಚಿವ ಮಧು ಬಂಗಾರಪ್ಪ ಹೇಳಿದ್ದೇನು..?

---Advertisement---

 

 

ಬೆಂಗಳೂರು: ಕಳೆದ ಬಾರಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಪಠ್ಯ ಪುಸ್ತಕದಲ್ಲಿ ದೊಡ್ಡಮಟ್ಟದ ಬದಲಾವಣೆಯಾಗಿತ್ತು. ಕೆಲವೊಂದು ಪಠ್ಯಗಳನ್ನು ತೆಗೆದು ಹಾಕಲಾಗಿತ್ತು. ಇದಕ್ಕೆ ದೊಡ್ಡಮಟ್ಟದ ವಿರೋಧ ಕೂಡ ಎದುರಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮತ್ತೆ ಪಠ್ಯ ಪುಸ್ತಕದ ವಿಚಾರವಾಗಿ ಚರ್ಚೆ ನಡೆಯುತ್ತಾ ಇದೆ.

ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾತನಾಡಿ, 6 ರಿಂದ 10 ನೇ ತರಗತಿಯವರೆಗೆ ಸಮಾಜ ವಿಜ್ಞಾನ ಮತ್ತು ಕನ್ನಡ ಪಠ್ಯ ಪುಸ್ತಕದಲ್ಲಿ ಮಾಡಿರುವ ಪರಿಷ್ಕರಣೆ ಬಗ್ಗೆ ವಿವರಣೆ ನೀಡದ್ದಾರೆ‌. ಪಠ್ಯಗಳಿಂದ ಹಿಂದಿನ ಬಿಜೆಪಿ ಸರ್ಕಾರ ತೆಗೆದು ಹಾಕಿದ್ದ ಪಾಠಗಳನ್ನು ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾವಿತ್ರಿ ಪುಲೆ, ನೀ ಹೋದ ಮರುದಿನ, ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ತಮ್ಮ ಮಗಳು ಇಂದಿರಾ ಗಾಂಧಿಯವರಿಗೆ ಬರೆದ ಪತ್ರ ಮೊದಲಾದ ಪಾಠಗಳನ್ನು ಸೇರಿಸಲಾಗಿದೆ. . ತಜ್ಞರ ಸಲಹೆ ಮೇರೆಗೆ ಮತ್ತು ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...