Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧಾರವಾಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ..!

Facebook
Twitter
Telegram
WhatsApp

 

ಧಾರವಾಡ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ತಡಕೋಡ ಗ್ರಾಮದಲ್ಲಿ ನಡೆದಿದೆ. ಮನೆಗೆ ಬೆಂಕಿ ಬೀಳುತ್ತಿದ್ದಂತೆ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮನೆಗೆ ಬೆಂಕಿ ಹೊತ್ತಿಕೊಳ್ಳಲು ಶಾರ್ಟ್ ಸರ್ಕ್ಯೂಟ್ ಆಗಿರುವುದೇ ಕಾರಣ ಎನ್ನಲಾಗುತ್ತಿದೆ‌. ಸಾರಂಗಿ ಎಂಬುವವರ ಮನೆ ಇದರಿಂದಾಗಿ ಹಾನಿಗೊಳಗಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿಕೊಂಡ ಬೆಂಕಿಯಿಂದ ಮನೆಯ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಮನೆಯಲ್ಲಿದ್ದವರೆಲ್ಲಾ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶಾಸಕ ವಿನಯ್ ಕುಲಕರ್ಣಿ ಪತ್ನಿ ಭೇಟಿ ನೀಡಿ, ಸರ್ಕಾರದಿಂದ ಈ ಸಮಸ್ಯೆ ಪರಿಹಾರ ಕೊಡಿಸುವುದಾಗಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!