Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಜ್ಯೋತಿಗೆ ಈಗಲೇ ಟ್ರೈ ಮಾಡಬೇಡಿ.. ಎಷ್ಟೊತ್ತಿಗೆ ಅರ್ಜಿ ಸಲ್ಲಿಸಬೇಕು ಗೊತ್ತಾ..?

Facebook
Twitter
Telegram
WhatsApp

ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವದ ಗ್ಯಾರಂಟಿ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಚಾಲನೆ ಸಿಗಲಿದೆ. ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗುವುದಕ್ಕೆ ಇಂದಿನಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಆದರೆ ಅದಕ್ಕೆ ಸಮಯ ನಿಗದಿ ಮಾಡಲಾಗಿದೆ.

ಗ್ರಾಮ ಒನ್, ಬೆಂಗಳೂರು ಒನ್, ನಾಡಕಚೇರಿ, ಗ್ರಾಮ ಪಂಚಾಯತ್, ವಿದ್ಯುತ್ ಕಚೇರಿಗಳಿಂದ ಅರ್ಜಿ ಸಲ್ಲಿಸಬಹುದು. ಬೆಳಗ್ಗೆ 11 ಗಂಟೆಯ ಬಳಿಕ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಮಧ್ಯಾಹ್ನ 3 ಗಂಟೆಯ ಬಳಿಕ ಮೊಬೈಲ್, ಲ್ಯಾಪ್ ಟಾಪ್ ನಲ್ಲಿಯೇ ಅರ್ಜಿ ಸಲ್ಲಿಕೆ ಮಾಡಬಹುದು. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕರ ಆರಂಭವಾಗಲಿದೆ.

ಆಧಾರ್ ಕಾರ್ಡ್ ಇರಬೇಕು, ವಿದ್ಯುತ್ ಬಿಲ್ ಇರಬೇಕಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 1912 ನಂಬರ್ ಗೆ ಕರೆ ಮಾಡಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸುಳ್ಳು ಆರೋಪ ಮಾಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ : ಬದರಿನಾಥ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ, ಸೆಪ್ಟೆಂಬರ್. 20 : ನನ್ನ ಮೇಲೆ ಆರೋಪ ಮಾಡುವವರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸುವುದಾಗಿದೆ ಹಿಂದೂ ಮಹಾಗಣಪತಿ ಉತ್ಸವ

ಚಿತ್ರದುರ್ಗ | ಖಾಲಿ ನಿವೇಶನ ಸ್ವಚ್ಚಗೊಳಿಸಿ, ನಾಮಫಲಕ ಅಳವಡಿಸಿಕೊಳ್ಳಲು ಸೂಚನೆ

ಚಿತ್ರದುರ್ಗ. ಸೆ.20: ಚಿತ್ರದುರ್ಗ ನಗರದ ವ್ಯಾಪ್ತಿಯ ಸಾರ್ವಜನಿಕರು ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಂಡು ನಾಮಫಲಕ ಅಳವಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ. ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶಗಳನ್ನು ಸ್ವಚ್ಚಗೊಳಿಸಲು ಅನೇಕ ಕಾರ್ಯಕ್ರಮ

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು.. ಏಡ್ಸ್ ತಡೆಗೆ ಸಹಕರಿಸಬೇಕು : ಕಾಂಗ್ರೆಸ್ ಟ್ವೀಟ್..!

ಬೆಂಗಳೂರು: ಆರ್ ಆರ್ ನಗರ ಶಾಸಕ ಮುನಿರತ್ನ ಮಾಡಿಕೊಂಡಿದ್ದ ಪ್ಲ್ಯಾನ್ ಕೇಳಿ ರಾಜ್ಯವೇ ಬೆಚ್ಚಿ ಬಿದ್ದಿದೆ. ಏಡ್ಸ್ ತಡೆಗಾಗಿ ಎಲ್ಲಾ ರಾಜ್ಯಗಳ ಸರ್ಕಾರ ಹೋರಾಟ‌ನಡೆಸುತ್ತಿದ್ದರೆ, ಇಲ್ಲಿ ಮುನಿರತ್ನ ಅವರೇ ಏಡ್ಸ್ ಸೋಂಕು ಹತ್ತಿಸುವ ಹುನ್ನಾರ

error: Content is protected !!