Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸ್ ಗಳ ಡೋರ್ ಕಿತ್ತು ಹಾಕಿದರ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಕಾಂಗ್ರೆಸ್ ಸರ್ಕಾರ ಒದಗಿಸಿಕೊಟ್ಟಿದೆ. ಉಚಿತ ಬಸ್ ಸೇವೆ ಒದಗಿಸಿದ ಬಳಿಕ ಓಡಾಟದ ಜನಸಂಖ್ಯೆಯೂ ಜಾಸ್ತಿಯಾಗಿದೆ. ಜೊತೆಗೆ ನೂಕು ನುಗ್ಗಲಿನಿಂದಾಗಿ ಬಸ್ ಗಳಿಗೂ ಹಾನಿಯಾಗಿದೆ. ಗದಗ ಜಿಲ್ಲೆಯಲ್ಲಿ ಬಸ್ ಬಾಗಿಲು ಕಿತ್ತುಕೊಂಡು ಬಂದ ಘಟನೆ ಬಗ್ಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಗುಜರಿಗೆ ಹೋಗಬೇಕಾದ ಬಸ್ ಗಳನ್ನು ಪ್ರಯಾಣಕ್ಕೆ ಬಳಸಲ್ಲ. ಆದಷ್ಟು ಬೇಗ ಬಸ್ ಗಳನ್ನು ಬದಲಾಯಿಸಲಾಗುತ್ತದೆ. ಸಾರಿಗೆ ಬಸ್ ಗಳ ಕಂಡೀಷನ್ ಸರಿ ಇಲ್ಲ. ಅದನ್ನೆಲ್ಲಾ ಬಿಜೆಪಿಯೇ ಸರಿ ಮಾಡಬೇಕಿತ್ತು. ಹದಗೆಟ್ಟ ಬಸ್ ಗಳನ್ನು ಪರಿಶೀಲನೆ ಮಾಡಲಾಗುತ್ತದೆ.

ಕಾಲ ಕಾಲಕ್ಕೆ ಸರಿಯಾಗಿ ಸಾರಿಗೆ ಇಲಾಖೆಯಲ್ಲಿ ಹೊಸ ಬಸ್ ಗಳನ್ನು ಬಿಡಬೇಕು‌. ಈ ಮೊದಲು ಬಿಜೆಪಿಯವರು ಈ ಕೆಲಸ ಮಾಡಬೇಕಿತ್ತು. ಆದರೆ ಅವರು ಮಾಡಿಲ್ಲ. ನಾಲ್ಕು ಸಾವಿರ ಹೊಸ ಬಸ್ ಗಳನ್ನು ಹೊಸದಾಗಿ ಬಿಡಲಾಗುವುದು. ಮೆಕ್ಯಾನಿಕಲ್ ಕೊರತೆಯಿಂದ ಬಸ್ ಗಳ ಪರಿಸ್ಥಿತಿ ಬದಲಾಯಿಸಲು ಆಗಿಲ್ಲ. ಇದೀಗ ಹೊಸ ನೇಮಕಾತಿ ಮಾಡುತ್ತೇವೆ. ಗದಗ ಜಿಲ್ಲೆಯ ಬಸ್ ಗಳ ಪರಿಸ್ಥಿತಿಯನ್ನು ಅವಲೋಕಿಸುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ | ಶಾಂತಿ ವಹಿಸಿ ಸೌಹಾರ್ದತೆ ಕಾಪಾಡಿ, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿ. ಬಿ. ವಿನಯ್ ಕುಮಾರ್ ಒತ್ತಾಯ

    ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 20 : ದಾವಣಗೆರೆ ನಗರದ ಜನರು ಶಾಂತಿಪ್ರಿಯರು. ಸಾಮರಸ್ಯದಿಂದ ಜೀವನ ಸಾಗಿಸಬೇಕು. ಯಾವುದೇ ಕಾರಣಕ್ಕೂ ಗಲಭೆ ಮಾಡಬಾರದು. ಪೊಲೀಸರು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ವಾಭಿಮಾನಿ

ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ..!

    ಮೈಸೂರು: ಮೈಸೂರು ದಸರಾದ ಸಂಭ್ರಮ ನಾಡಿನೆಲ್ಲೆಡೆ ಶುರುವಾಗಿದೆ. ಗಜಪಡೆ ಅರಮನೆ ಆವರಣ ಸೇರಿ, ತರಬೇತಿ ಪಡೆಯುತ್ತಿವೆ. ಈ ಬಾರಿಯ ದಸರಾ ಉದ್ಘಾಟನೆ ಮಾಡುವುದು ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯ

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ : ರೂ.1400 ಕೋಟಿಗೂ ಹೆಚ್ಚು ಹಣ ಬಿಡುಗಡೆ : ಸಂಸದ ಗೋವಿಂದ ಎಂ ಕಾರಜೋಳ

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ : ರೂ.1400 ಕೋಟಿಗೂ ಹೆಚ್ಚು ಹಣ ಬಿಡುಗಡೆ : ಸಂಸದ ಗೋವಿಂದ ಎಂ ಕಾರಜೋಳ ಚಿತ್ರದುರ್ಗ. ಸೆ.20 :  ದೇಶದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ

error: Content is protected !!