Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹು-ಧಾ ಮಹಾನಗರ ಪಾಲಿಕೆ ಬಿಜೆಪಿ ಪಾಲಿಗೆ : ಮತ್ತೆ ಕಾಂಗ್ರೆಸ್ ಕನಸಿಗೆ ತಣ್ಣೀರು..!

Facebook
Twitter
Telegram
WhatsApp

 

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ಆ ಆಸೆಗೆ ತಣ್ಣೀರು ಎರಚಿದಂತೆ ಆಗಿದೆ. ಎರಡನೇ ಬಾರಿಗೆ ಚುಕ್ಕಾಣಿ ಹಿಡಿದಿರುವ ಬಿಜೆಪಿಯಲ್ಲಿ ವೀಣಾ ಭರದ್ವಾಡ ಮೇಯರ್ ಆಗಿ ಆಯ್ಕೆಯಾಗಿದ್ರೆ, ಸತೀಶ್ ಹಾನಗಲ್ ಉಪಮೇಯರ್ ಆಯ್ಕೆ ಆಗಿದ್ದಾರೆ.

ಈ ಬಾರಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಹೇಗಾದರೂ ಮಾಡಿ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಕಾಂಗ್ರೆಸ್ ಸಾಕಷ್ಟು ಪ್ರಯತ್ನ ನಡೆಸಿತ್ತು. ಡಿಸಿಎಂ ಡಿಕೆ ಶಿವಕುಮಾರ್ ಕೂಡ ಜಗದೀಶ್ ಶೆಟ್ಟರ್ ಗೆ ಈ ಹೊಸ ಟಾಸ್ಕ್ ನೀಡಿದ್ದರು. ಆದರೂ ಪಾಲಿಕೆಯಲ್ಲಿ ಗೆಲುವು ಸಾಧಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ.

ಕಾಂಗ್ರೆಸ್ ಪಕ್ಷ ಬಿಜೆಪಿ ಸದಸ್ಯರಿಗೆ ಆಸೆ, ಆಮಿಷಗಳನ್ನು ಒಡ್ಡಬಹುದು ಎಂದು ಬಿಜೆಪಿ ತನ್ನೆಲ್ಲ ಪಾಲಿಕೆ ಸದಸ್ಯರನ್ನು ದಾಂಡೇಲಿ ರೆಸಾರ್ಟ್‌ಗೆ ಶಿಫ್ಟ್ ಮಾಡಿತ್ತು. ಚುನಾವಣೆ ದಿನವೇ ಅವರನ್ನು ದಾಂಡೇಲಿಯಿಂದ ನೇರವಾಗಿ ಧಾರವಾಡದ ಮಂದಾರ ಹೋಟೆಲ್‌ಗೆ ಕರೆತಂದು ಅಲ್ಲಿಂದ ನೇರವಾಗಿ ಪಾಲಿಕೆಗೆ ಕರೆತಂದಿತು. ಬಿಜೆಪಿ ಪಕ್ಷದ ಸದಸ್ಯರು ಅಡ್ಡ ಮತದಾನ ಮಾಡದಂತೆ ಅವರಿಗೆ ವಿಪ್ ಕೂಡ ಜಾರಿ ಮಾಡಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!