Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ,(ಜೂನ್.21) : ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs  ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು.

ಅಭ್ಯರ್ಥಿಯು 01-05-2012 ರಿಂದ 30-07-2014 ರ ನಡುವೆ ಜನಿಸಿರಬೇಕು. 2024ರ ಜನವರಿ 20ರಂದು ಪರೀಕ್ಷೆ ನಡೆಯಲಿದೆ ಎಂದು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

IPL 2024 : ಆರ್‌ಸಿಬಿ vs ಸಿಎಸ್‌ಕೆ : ಆರ್‌ಸಿಬಿಗೆ ಉಂಟು 18 ರ ನಂಟು : ಇಂದು ಇತಿಹಾಸ ಮರುಕಳಿಸುತ್ತಾ ?

ಸುದ್ದಿಒನ್ :  IPL 2024 ನಲ್ಲಿ RCB vs CSK ನಡುವಿನ ಇಂದಿನ ಪಂದ್ಯ ಬಹಳ ಮಹತ್ವದ್ದಾಗಿದೆ. ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಕಣ್ಣು ಈ ಪಂದ್ಯದ ಮೇಲಿದೆ. ಏಕೆಂದರೆ ಇಂದಿನ ಪಂದ್ಯ ನಾಕೌಟ್ ಪಂದ್ಯವಾಗಿದೆ.

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಳೆ ವರದಿ

    ಚಿತ್ರದುರ್ಗ, ಮೇ.18:  ಶುಕ್ರವಾರ ಸಂಜೆ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 42.8ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2ರಲ್ಲಿ 9.2ಮಿ.ಮೀ, ಭರಮಸಾಗರದಲ್ಲಿ 4.4ಮಿ.ಮೀ

ಉದ್ಯೋಗ ವಾರ್ತೆ |  ಮೇ.22 ರಂದು ನೇರ ನೇಮಕಾತಿ ಸಂದರ್ಶನ : ಇಲ್ಲಿದೆ ಮಾಹಿತಿ…

ಚಿತ್ರದುರ್ಗ. ಮೇ.18:  ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮೇ.22ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ಖಾಲಿ ಇರುವ ಹುದ್ದೆಗಳಿಗೆ ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ

error: Content is protected !!