Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಗಡಿನ ಶೆಡ್ ನಲ್ಲಿರುವ ಅಜ್ಜಿಗೆ ಬಂದಿದ್ದು ಬರೋಬ್ಬರಿ 1 ಲಕ್ಷ ಕರೆಂಟ್ ಬಿಲ್..!

---Advertisement---

 

ಕಳೆದ ಕೆಲವು ದಿನಗಳಿಂದ ವಿದ್ಯುತ್ ಬಿಲ್ ಏರಿಕೆಯಾಗಿರುವ ಬಗ್ಗೆಯೇ ಮಾತುಗಳು‌ ಕೇಳಿ ಬರುತ್ತಿದೆ‌. ಕಳೆದ ಬಾರಿ ಬಂದ ಬೆಲೆಗಿಂತ ಡಬ್ಬಲ್ ದರ ಬಂದಿದೆ. ವಿದ್ಯುತ್ ಫ್ರೀ ಕೊಡ್ತೀನಿ ಅಂತ ಹೇಳಿರುವ ಸರ್ಕಾರ ಹೀಗೆ ಏಕಾಏಕಿ ಏರಿಕೆ ಮಾಡಿದೆ ಎಂಬ ಮಾತುಗಳು ಕೇಳಿ ಬಂದಿದೆ. ಇದೀಗ ಮತ್ತೊಂದು ಸುದ್ದಿ ವೈರಲ್

ಒಬ್ಬ ಅಜ್ಜಿಗೆ ಬರೋಬ್ಬರಿ 1 ಲಕ್ಷ ವಿದ್ಯುತ್ ಬಿಲ್ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಕೊಪ್ಪಳದ ವೃದ್ದೆಯ ಮನೆಗೆ ಲಕ್ಷ ಲಕ್ಷ ಬಿಲ್ ಬಂದಿದೆ. ಹೌದು.. ಎರಡೇ ಎರಡು ಲೈಟ್ ಹೊಂದಿರುವ ಕೊಪ್ಪಳದ 90 ವರ್ಷದ ಗೀರಿಜಮ್ಮ ಎನ್ನುವ  ವೃದ್ಧೆ ಮನೆಗೆ ಜೆಸ್ಕಾಂ, ಲಕ್ಷಗಟ್ಟಲೆ ವಿದ್ಯುತ್​ ಬಿಲ್ ನೀಡಿದೆ.

ಭಾಗ್ಯಾನಗರದಲ್ಲಿ ವೃದ್ದೆ ಗಿರಿಜಮ್ಮ ವಾಸವಾಗಿದ್ದಾರೆ. ಅದು ಸಣ್ಣ ಮನೆಯಲ್ಲಿ. ಅಜ್ಜಿ ಭಾಗ್ಯ ಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡಿದ್ದರು. ಹೀಗಾಗಿ ಜೆಸ್ಕಾಂ, ಪ್ರತಿ 70 ರಿಂದ 80 ರೂ ಬೀಲ್ ನೀಡುತ್ತಿತ್ತು. ಆದ್ರೆ, ಆರು ತಿಂಗಳ ಹಿಂದೆ ವೃದ್ದೆಯ ಮನೆಗೆ ಜೆಸ್ಕಾಂ ಸಿಬ್ಬಂದಿ ಮೀಟರ್ ಅಳವಡಿಸಿದ್ದು, ಇದೀಗ 6 ತಿಂಗಳಲ್ಲಿ ಅಜ್ಜಿ ಮನೆಗೆ ಬರೋಬ್ಬರಿ 1,03,315 ರೂ. ವಿದ್ಯುತ್ ಬಿಲ್ ನೀಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment