Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುತ್ತಾ..? ಸೋಮಣ್ಣರಿಗೆ ಒಲಿದು ಬರುತ್ತಾ..?

---Advertisement---

 

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿದೆ. ಈ ಬೆನ್ನಲ್ಲೇ ಬಿಜೆಪಿಯ ರಾಜ್ಯಾಧ್ಯಕ್ಷ ಹುದ್ದೆಯ ವಿಚಾರ ಸದ್ದು ಮಾಡುತ್ತಿದೆ. ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ಸಾಧ್ಯತೆ ಇದೆ. ವಿ ಸೋಮಣ್ಣ ಅವರು ರಾಜ್ಯಾಧ್ಯಕ್ಷ ಸ್ಥಾನವನ್ನು ಕೇಳಿದ್ದಾರೆ.

 

ನಾನೂ ಕೂಡ ಪಕ್ಷದಲ್ಲಿ ಹಿರಿಯ. ಅನುಭವಿ ರಾಜಕಾರಣಿ ಇದ್ದೀನಿ. ನಾನೇ ರಾಜ್ಯಾಧ್ಯಕ್ಷ ಹುದ್ದೆ ಕೊಡಿ ಎಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ನಾಯಕರಾದ ಅಮಿತ್ ಶಾ, ಜೆ.ಪಿ.ನಡ್ಡಾರಿಗೆ ಪತ್ರ ಬರೆದು ವಿನಂತಿ ಮಾಡಿದ್ದೇನೆ. ನನಗೆ 6 ತಿಂಗಳು ಬೇಡ, ಬರೀ 100 ದಿನ ರಾಜ್ಯಾಧ್ಯಕ್ಷನಾಗಿ ಅವಕಾಶ ಕೊಡಲಿ. ಹಿನ್ನಡೆಯಾಗಿರುವುದನ್ನು ಮುನ್ನಡೆಗೆ ತರುವುದು ನನ್ನ ಜವಾಬ್ದಾರಿ. ಹಾಗೇ ಆಗಿಲ್ಲ ಎಂದಾಗ ನನ್ನ ರಾಜೀನಾಮೆ ಪಡೆಯಲಿ‌. ನನಗೆ ಪಕ್ಷ ಕೊಟ್ಟಂತಹ ಎಲ್ಲಾ ಟಾಸ್ಕ್‌ಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಅದೆಲ್ಲವೂ ಪರಿಗಣಿಸಿ, ನನಗೆ ಸ್ಥಾನ ನೀಡಲಿ ಎಂದಿದ್ದಾರೆ.

ಇನ್ನೂ ವಿ ಸೋಮಣ್ಣ ಅವರು ವಿಧಾನಸಭಾ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧೆ ನಡೆಸಿದರು.ಆದರೆ ಎರಡು ಕಡೆಯೂ ಸೋಲು ಕಂಡಿದ್ದರು. ಚಾಮರಾಜನಗರ ಹಾಗೂ ವರುಣಾದಲ್ಲಿ ಸೋಲು ಕಂಡಿದ್ದರು. ಇದೀಗ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...