Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರದೀಪ್ ಈಶ್ವರ್ 2ನೇ ಹುಚ್ಚ ವೆಂಕಟ್ : ಸಂಸದರ ಮಾತಿಗೆ ಶಾಸಕರು ಹೇಳಿದ್ದೇನು..?

---Advertisement---

ಚಿಕ್ಕಬಳ್ಳಾಪುರ: ಸದ್ಯ ಚಿಕ್ಕಬಳ್ಳಾಪುರದಲ್ಲೆಲ್ಲಾ ಶಾಸಕ ಪ್ರದೀಪ್ ಈಶ್ವರ್ ದೇ ಮಾತು. ಮನೆ ಮನೆಗೂ ಹೋಗಿ, ಸಮಸ್ಯೆಗಳನ್ನು ಕೇಳಿಕೊಂಡು, ಅಲ್ಲಿಯೇ ಪರಿಹಾರ ತಿಳಿಸುತ್ತಾರೆ. ಸಮಾಜ ಸೇವೆ ಮಾಡುತ್ತಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಇತ್ತಿಚೆಗೆ ಸಂಸದ ಮುನಿಸ್ವಾಮಿ ಅವರು, ಪ್ರದೀಪ್ ಈಶ್ವರ್ ಎರಡನೇ ಹುಚ್ಚ ವೆಂಕಟ್ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರ ಬಿಜೆಪಿ ಸಂಸದ ಮುನಿಸ್ವಾಮಿ ಹೇಳಿಕೆಗೆ ಪ್ರದೀಪ್ ಈಶ್ವರ್ ತಿರುಗೇಟು ನೀಡಿದ್ದಾರೆ.

ಮೊದಲನೇ ಹುಚ್ಚ ವೆಂಕಟ್ ಮುನಿಸ್ವಾಮಿ ಎಂದ ಪ್ರದೀಪ್ ಈಶ್ವರ್, ಮೆಂಟಲ್ ಮುನಿಸ್ವಾಮಿ ಅಂತ ಕೋಲಾರ ಸಂಸದರ ಹೆಸರು ಇದೆ. ಸಂಸದ ಮುನಿಸ್ವಾಮಿ ರೌಡಿಶೀಟರ್. ಅವರ ಮೇಲೆ ಕೇಸ್ ಗಳಿವೆ. ನಾನು ದಾಖಲೆ ಇಟ್ಟುಕೊಂಡು ಮಾತನಾಡುತ್ತೇನೆ. ವೈಯಕ್ತಿಕವಾಗಿ ಮಾತನಾಡಿದರೆ ನಾನು ಕೂಡ ಮಾತನಾಡುತ್ತೇನೆ. ಬಿಜೆಪಿ ಮುನಿಸ್ವಾಮಿ ಚೈಲ್ಡ್ ಆರ್ಟಿಸ್ಟ್ ರೀತಿ ಆಡ್ತಾರೆ ಎಂದು ತಿರುಗೇಟು ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...