Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪತ್ರಕರ್ತನ ಪುತ್ರ & ಮಾಜಿ ಶಾಸಕನ ಪುತ್ರನ ನಡುವೆ ಗಲಾಟೆ : ಸೋಷಿಯಲ್ ಮೀಡಿಯಾದಲ್ಲಿ ವೈರಲ್

---Advertisement---

ಮೈಸೂರು: ಸೋಷಿಯಲ್ ಮೀಡಿಯಾದಲ್ಲಿ ಮಾಜಿ ಶಾಸಕರ ಪುತ್ರ ಹಾಗೂ ಪತ್ರಕರ್ತರ ಮಗನ ನಡುವೆ ಗಲಾಟೆ ನಡರದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕುವೆಂಪು ನಗರದ ಬಿರಿಯಾನಿ ಹೊಟೇಲ್ ಮುಂಭಾಗ ಮಾರಾಮಾರಿ ನಡೆದಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಮಾಜಿ ಶಾಸಕ ಸಾರಾ ಮಹೇಶ್ ಪುತ್ರ ಜಯಂತ್ ಹಾಗೂ ಪತ್ರಕರ್ತ ಗುರುರಾಜ್ ಪುತ್ರನ ನಡುವೆ ಗಲಾಟೆ ನಡೆದಿದೆ. ಇಬ್ಬರು ಕೈಕೈ ಮಿಲಾಯಿಸಿದರೂ, ಇನ್ನೂ ಕಾರಣ ತಿಳಿದು ಬಂದಿಲ್ಲ. ಕ್ಲುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಗಲಾಟೆಗಳು ದೊಡ್ಡದಾಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಬಂದಿದ್ದಾರೆ. ಇಬ್ಬರನ್ನು ತಕ್ಷಣವೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರಿಗೂ ಬುದ್ದಿ ಮಾತು ಹೇಳಿ, ವಾಪಾಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...