Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಅಕ್ಟೋಬರ್ 19ರಂದು ಉದ್ಯೋಗ ಮೇಳ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್.16) : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 19ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಮೂಲಕ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಠಿತ ಕಂಪನಿಗಳಾದ ಐಸಿಐಸಿಐ ಬ್ಯಾಂಕ್, ಯಶಸ್ವಿ ಗ್ರೂಪ್ ಹಾಗೂ ಹೂಂಡಾ ಕಂಪನಿ ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು 18 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ವಿದ್ಯಾರ್ಹತೆ: ಪಿಯುಸಿ, ಐಟಿಐ, ಡಿಪ್ಲಮೋ, ಬಿಕಾಂ, ಬಿಎಸ್ಸಿ, ಬಿಬಿಎಂ, ಎಂಬಿಎ, ಎಂಕಾಂ ಮತ್ತು ಇತರೆ ಪದವೀಧರರು.

ದಾಖಲೆಗಳು: ಬಯೋಡಾಟ-4 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋ, ಆಧಾರ್ ಕಾರ್ಡ್.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!