Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಯಾವೆಲ್ಲ ಹಗರಣಗಳ ಮರುತನಿಕೆ ನಡೆಯುತ್ತಿದೆ ಗೊತ್ತಾ..?

Facebook
Twitter
Telegram
WhatsApp

ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ಈಗ ರಾಜ್ಯ ಕಾಂಗ್ರೆಸ್ ಸರ್ಕಾರ ಅಗ್ರಹಿಸಿದೆ. ಹಗರಣಗಳ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅದರಲ್ಲಿ ಮುಖ್ಯವಾಗಿ ನಾಲ್ಕು ಕಾಲೇಜುಗಳ ಹಗರಣ, 40% ಕಮಿಷನ್, ಕೊರೋನಾ ಸಮಯದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿಯಲ್ಲಿ ಹಗರಣ, ನೀರಾವರಿ ಹಗರಣ, ಪಿಎಸ್ಐ ಹಗರಣ ,ಬಿಟ್ ಕಾಯಿನ್ ಹಗರಣ ಹೀಗೆ ಹಲವು ಹಲವು ಪ್ರಕರಣಗಳ ತನಿಖೆಯನ್ನು ನಡೆಸಲು ಸಿಎಂ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.

ಈ ಬಗ್ಗೆ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್‌, ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ತನಿಖೆ ನಡೆಸುತ್ತೇವೆ. ಅದಕ್ಕಾಗಿ ವಿಶೇಷ ಪೊಲೀಸ್‌ ತಂಡಗಳನ್ನು ರಚಿಸಲಾಗುವುದು. ಈ ತನಿಖೆಯನ್ನು ಸಮರ್ಥ ಹಾಗೂ ಹಿರಿಯ ತನಿಖಾಧಿಕಾರಿಗಳು ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 26 ರಂದು ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಸಮಾರಂಭ

ಚಿತ್ರದುರ್ಗ ಮೇ. 13 : ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ (ರಿ.) ಇವರ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ (ಶೇ. 85ಕ್ಕೂ

ಕಾಂಗ್ರೆಸ್ ಸರ್ಕಾರ ಉರುಳಿಸಲು ‘ಶಿಂಧೆ’ ಆಪರೇಷನ್: ಸಿಎಂ, ಡಿಸಿಎಂ ಏನಂದ್ರು..?

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ವಿಪಕ್ಷ ನಾಯಕರು ಹರಸಾಹಸ ಪಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಖಂಡುತ ರಾಜ್ಯ ಸರ್ಕಾರ ಉರುಳಲಿದೆ ಎಂದು ಬಿಜೆಪಿ ಹಾಗೂ ಜೆಡಿಸ್ ನಾಯಕರು ಒತ್ತಿ ಒತ್ತಿ ಹೇಳುತ್ತಿದ್ದಾರೆ. ಅದರಲ್ಲೂ

ಚಿತ್ರದುರ್ಗ | ಕಳೆದ 24 ಗಂಟೆಗಳ ಮಳೆ ವರದಿ : ಡಿ.ಮರಿಕುಂಟೆಯಲ್ಲಿ ಹೆಚ್ಚು ಮಳೆ

ಚಿತ್ರದುರ್ಗ. ಮೇ.13: ಭಾನುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಡಿ.ಮರಿಕುಂಟೆಯಲ್ಲಿ 51.6 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಪ್ರಮಾಣದ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 29.6 ಮಿ.ಮೀ,

error: Content is protected !!