Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್ ಗಾಂಧಿ ಗ್ಯಾರೇಜ್ ನಲ್ಲಿ ಏನು ಮಾಡ್ತಾ ಇದ್ದಾರೆ..? : ಇದು ರೀಲ್ ಅಲ್ಲ ರಿಯಲ್ ಕಹಾನಿ

Facebook
Twitter
Telegram
WhatsApp

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತಿಚೆಗೆ ಜನರ ನಡುವೆ ಬೆರೆಯುವುದನ್ನು ಕಲಿತಿದ್ದಾರೆ. ಪಕ್ಷ ಸಂಘಟನೆ ಮಾಡಲು ಭಾರತ್ ಜೋಡೋ ಯಾತ್ರೆಯ ಮೂಲಕ ಇಡೀ ದೇಶವನ್ನು ಸುತ್ತಿ ಬಂದವರು ಅವರು. ಹಾಗೇ ಸಾಮಾನ್ಯ ಜನರ ನಡುವೆ ಇದ್ದು, ಅವರ ಸಮಸ್ಯೆಗಳನ್ನು ಆಲಿಸಿದವರು. ಇದೀಗ ಗ್ಯಾರೇಜ್ ನಲ್ಲಿ ಕುಳಿತೇ ಜನರ ಸಮಸ್ಯೆಯನ್ನು ಆಲಿಸುತ್ತಿದ್ದಾರೆ.

ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದೆಹಲಿಯ ಕರೋಲ್ ಬಾಗ್ ನಲ್ಲಿರುವ ಮೆಕಾನಿಕಲ್ ಅಂಗಡಿಗಳಿಗೆ ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಕಾಂಗ್ರೆಸ್ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದೆ.

ರಾಹುಲ್ ಗಾಂಧಿ, ಗ್ಯಾರೇಜ್ ಒಳಗೆ ಕೂತು, ಅಂಗಡಿಯಲ್ಲಿ‌ ಕೆಲಸ‌ ಮಾಡುತ್ತಿದ್ದವೆ ಜೊತೆಗೆ ಒಂದಷ್ಟು‌ ಮಾತುಕತೆ ನಡೆಸಿದ್ದಾರೆ. ಸ್ಕೂಡ್ರೈವರ್ ತೆಗೆದುಕೊಂಡು ಏನನ್ನೋ ರಿಪೇರಿ ಮಾಡುತ್ತಿದ್ದಾರೆ. ಅಂಗಡಿಯಲ್ಲಿ ತುಂಬಾ ಸಿಂಪಲ್ ಆಗಿ‌ ಕೂತಿದ್ದು, ಕೆಲಸಗಾರರ ಸಂಕಷ್ಟವನ್ನು ಕೇಳುತ್ತಿದ್ದಾರೆ. ಮಾರ್ಕೇಟ್ ನಲ್ಲೂ ರಾಹುಲ್ ಗಾಂಧಿ ಓಡಾಟ ನಡೆಸಿದ್ದು, ಜನರೆಲ್ಲಾ ರಾಹುಲ್ ಗಾಂಧಿ ಅವರನ್ನು ಮಾತನಾಡಿಸಲು ಸುತ್ತುವರೆದಿದ್ದರು. ರಾಹುಲ್ ಗಾಂಧಿ ಕೂಡ ಬಂದವರಿಗೆಲ್ಲಾ ಶೇಕ್ ಹ್ಯಾಂಡ್ ಮಾಡಿ, ಆತ್ಮೀಯತೆಯಿಂದ ಮಾತನಾಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!