Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಹಗರಣಗಳ ತನಿಖೆಗೆ SIT ರಚನೆ : ಟೀಂನಲ್ಲಿ ಯಾರೆಲ್ಲಾ ಇರ್ತಾರೆ..?

Facebook
Twitter
Telegram
WhatsApp

 

 

ಬೆಂಗಳೂರು: ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಹಲವು ಹಗರಣಗಳು ಸದ್ದು ಮಾಡಿದ್ದವು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಹಳೆ ಹಗರಣಗಳ ತನಿಖೆ ನಡೆಸಲಾಗುತ್ತಿದೆ. ಅದಕ್ಕಾಗಿಯೇ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.

ಈ ಮೂಲಕ ರಾಜ್ಯದಲ್ಲಿ ಮತ್ತೆ ಬಿಟ್ ಕಾಯಿನ್ ಪ್ರಕರಣ ಸದ್ದು ಮಾಡುತ್ತಿದೆ. ಸಿಐಎಇ ಎಡಿಜಿಪಿ ಮನೀಷ್ ಕರ್ಬೀಕರ್ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ಅವರ ಟೀಂನಲ್ಲಿ ಡಿಐಜಿ ವಂಶಿಕೃಷ್ಣ, ಡಿಸಿಪಿ ಅನೂಪ್ ಶೆಟ್ಟಿ, ಸಿಐಡಿ ಎಸ್ಪಿ ಶರತ್ ಇರಲಿದ್ದಾರೆ.

 

ಹಿಂದಿನ ಬೊಮ್ಮಾಯಿ ನೇತೃತ್ವದ ಸರ್ಕಾರ, ಪ್ರಕರಣದ ತನಿಖೆಯನ್ನು ಸಿಸಿಬಿಗೆ ಆದೇಶ ನೀಡಿತ್ತು. ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಅನೇಕ ಮಂದಿಯ ವಿರುದ್ಧ ಆರೋಪ ಕೇಳಿಬಂದಿತ್ತು. ಹಿಂದಿನ ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್​ ಆರೋಪ ಮಾಡಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಉದ್ಯೋಗದಲ್ಲಿ ತೊಂದರೆಗಳು ಕಾಣಲಿವೆ

ಈ ರಾಶಿಯವರ ಉದ್ಯೋಗದಲ್ಲಿ ತೊಂದರೆಗಳು ಕಾಣಲಿವೆ, ಈ ಪಂಚರಾಶಿಗಳ ಸಂಸಾರದಲ್ಲಿ ಅಲ್ಲೋಲಕಲ್ಲೋಲ! ಶನಿವಾರ ರಾಶಿ ಭವಿಷ್ಯ -ಸೆಪ್ಟೆಂಬರ್-21,2024 ಸೂರ್ಯೋದಯ: 06:08, ಸೂರ್ಯಾಸ್ತ : 06:09 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

error: Content is protected !!