Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಬ್ಬಬ್ಬಾ ಎಷ್ಟು ಕೋಟಿ 2000 ನೋಟು ಬ್ಯಾಂಕ್ ಗೆ ಡೆಪಾಸಿಟ್ ಆಗಿದೆ ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗೆ 2 ಸಾವಿರ ರೂಪಾಯಿ ನೋಟನ್ನು ಬ್ಯಾನ್ ಮಾಡಲಾಗಿತ್ತು. ಯಾರ್ಯಾರು ಸಂಗ್ರಹಿಸಿಟ್ಟಿದ್ದರೋ ಅವರೆಲ್ಲರಿಂದ ಬ್ಯಾಂಕ್ ನವರು ಹಣವನ್ನು ವಾಪಾಸ್ ತೆಗೆದುಕೊಂಡಿದ್ದಾರೆ. ಹೀಗೆ ಬ್ಯಾಂಕ್ ಗೆ ಡೆಪಾಸಿಟ್ ಆದ 2000 ನೋಟ್ ಕೋಟಿ ಲೆಕ್ಕದಲ್ಲಿ ಡೆಪಾಸಿಟ್ ಆಗಿದೆ.

ಈ ಸಂಬಂಧ ಮಾಹಿತಿ ನೀಡಿರುವ ಆರ್ಬಿಐ, ಜೂನ್ ತಿಂಗಳ ಅಂತ್ಯದಲ್ಲಿ ಬ್ಯಾಂಕ್ ಗೆ ಬಂದಿರುವ ಎರಡು ಸಾವಿರ ನೋಟುಗಳು 2.72 ಲಕ್ಷ ಕೋಟಿಯಾಗಿದೆ. ಸಂಬಂಧಪಟ್ಟ ಬ್ಯಾಂಕ್ ಗಳೇ ಈ ಮಾಹಿತಿ ನೀಡಿದ್ದಾರೆ ಎಂದು ಆರ್ಬಿಐ ತಿಳಿಸಿದೆ.

ಇನ್ನು ರಿಸರ್ವ್​ ಬ್ಯಾಂಕ್​​ ಆಫ್​ ಇಂಡಿಯಾ, ಚಲಾವಣೆಯಲ್ಲಿರೋ 2 ಸಾವಿರ ರೂ. ನೋಟುಗಳ ಹಿಂಪಡೆಯುತ್ತೇವೆ ಎಂದು ಘೋಷಿಸಿತ್ತು. ಹಾಗೆಯೇ ಜನರಿಗೆ 2000 ರೂ. ನೋಟುಗಳನ್ನು ತಮ್ಮ ಬ್ಯಾಂಕ್​​ನಲ್ಲಿ ಠೇವಣಿ ಮಾಡಲು ಸೆಪ್ಟೆಂಬರ್ 30ನೇ ತಾರೀಕಿನವರೆಗೂ ಅವಕಾಶ ನೀಡಿತ್ತು. ಹೀಗಾಗಿ ಜನ ತಮ್ಮಲ್ಲಿರುವ ನೋಟುಗಳನ್ನು ಬ್ಯಾಂಕ್ ಗಳಿಗೆ ಡೆಪಾಸಿಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!