ನಾಗಚೈತನ್ಯ ಜೊತೆಗಿನ ಮದುವೆ ಸಂಬಂಧ ಮುರಿದುಕೊಂಡ ಮೇಲೆಯೇ ಸಮಂತಾ ಹೆಚ್ಚು ಸುದ್ದಿಯಾಗಿದ್ದು. ಸದ್ಯ ಬಾಲಿವುಡ್, ಟಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ ಇರುವ ನಟಿ ಸಮಂತಾ ಬಗ್ಗೆ ಒಂದಷ್ಟು ವಿಚಾರಗಳು ಹರಿದಾಡುತ್ತಿವೆ. ಒಂದು ವರ್ಷ ನಟನೆಯಿಂದ ದೂರ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.
ಸಮಂತಾ ಸದ್ಯ ಸಿಟಾಡೆಲ್ ಹಾಗೂ ಖುಷಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ಮಧ್ಯೆ ಹಬ್ಬಿದ್ದ ಒಂದು ವರ್ಷ ಬ್ರೇಕ್ ತೆಗೆದುಕೊಳ್ಳುವ ಸುದ್ದಿಗೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಅದೆಲ್ಲಾ ಸುಳ್ಳು ಎಂಬ ವಿಚಾರವನ್ನು ಬಾಲಿವುಡ್ ನ ವೆಬ್ಸೈಟ್ ಒಂದು ಸುದ್ದಿ ಮಾಡಿದೆ.
ಇನ್ನು ಸಮಂತಾ ಮಯೋಸೈಟಿಸ್‌ನಿಂದ ಬಳಸುತ್ತಿರೋದು ಗೊತ್ತೇ ಇದೆ. ಈ ಕಾರಣಕ್ಕೆ ಒಂದು ವರ್ಷ ಬ್ರೇಕ್ ಪಡೆದ ಬಳಿಕ ಮತ್ತೆ ಚಿತ್ರರಂಗಕ್ಕೆ ಮರಳಲಿದ್ದಾರೆ ಅನ್ನೋ ವರದಿ ಹರಿದಾಡಿತ್ತು. ಡಿವೋರ್ಸ್ ಬಳಿಕ ಅನಾರೋಗ್ಯ ಹೀಗೆ ಜೀವನದಲ್ಲಿ ತೊಂದರೆ ಅನುಭವಿಸಿದ್ದರು. ಕೊನೆಗೂ ಇವೆಲ್ಲದರಿಂದ ಹೊರ ಬಂದು ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















