Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಹೆಸರಾಂತ ವೈಶಾಲಿ ನರ್ಸಿಂಗ್ ಹೋಂ ವೈದ್ಯ ಡಾ. ರಾಮಚಂದ್ರ ನಾಯಕ ಇನ್ನಿಲ್ಲ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, (ಅ.17) : ನಗರದ ಮೊದಲ ನರ್ಸಿಂಗ್ ಹೋಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವೈದ್ಯ ಡಾ. ರಾಮಚಂದ್ರ ನಾಯಕ (79) ಭಾನುವಾರ ಮಧ್ಯಾನ್ಹ 1: 30 ರ ವೇಳೆಗೆ ಅನಾರೋಗ್ಯದಿಂದ ನಿಧನರಾದರು.

ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣು ಮಗಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಸಂಸ್ಕಾರವನ್ನು ಹೊರವಲಯದ ನಾಮಕ್ಕಲ್ ಗ್ಯಾlರೇಜ್ ಬಳಿ ಇರುವ  (ರಾಷ್ಟ್ರೀಯ ಹೆದ್ದಾರಿ ಸಮೀಪದ) ಸ್ವಂತ ಜಮೀನಿನಲ್ಲಿ  ಸೋಮವಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ಶಾಂತಪ್ಪ ಮೊ : 94826 70139 ಅವರನ್ನು ಸಂರ್ಕಿಸಿ.

1980 ರ ದಶಕದಲ್ಲಿ ಮೊದಲ ನರ್ಸಿಂಗ್ ಹೋಂ ಆರಂಭಿಸಿ ಜಿಲ್ಲೆಯ ಜನರಿಗೆ ಗುಣಮಟ್ಟದ ಸೇವೆಯನ್ನು ನೀಡುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಇಷ್ಟೇ ಅಲ್ಲದೇ ಅವರು ಬಣ್ಣ ಹಚ್ಚಿ ಮದಕರಿ ನಾಯಕ ಸೇರಿದಂತೆ ಅನೇಕ ನಾಟಕಗಳಲ್ಲಿ ಅಭಿನಯಿಸಿ ತಾವೊಬ್ಬ ಕಲಾಪ್ರೇಮಿ ಎಂಬುದನ್ನು ಸಾಬೀತು ಪಡಿಸಿದ್ದರು. ರಾಜಕೀಯದಲ್ಲಿಯೂ ಸಹ ಆಸಕ್ತಿ ಹೊಂದಿದ್ದರು. ಅವರ ಸಾವು ನನಗೆ ಅತೀವ ನೋವುಂಟುಮಾಡಿದೆ ಎಂದು ಅವರ ಸಮಕಾಲೀನ ವೈದ್ಯ, ಹಿರಿಯ ಪತ್ರಕರ್ತ ಹೆಚ್. ಎನ್. ತಿಪ್ಪೇರುದ್ರಸ್ವಾಮಿ ತೀವ್ರ ಸಂತಾಪ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!