Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪರ ಜಿಲ್ಲಾಧಿಕಾರಿಯಾಗಿ ಬಿ.ಟಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ

Facebook
Twitter
Telegram
WhatsApp

 

ಚಿತ್ರದುರ್ಗ,(ಜುಲೈ. 07): ಚಿತ್ರದುರ್ಗ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಬಿ.ಟಿ.ಕುಮಾರಸ್ವಾಮಿ ಶುಕ್ರವಾರ ಅಧಿಕಾರ ವಹಿಸಿಕೊಂಡರು.

ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಟಿ.ಜವರೇಗೌಡ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ಬಿ.ಟಿ.ಕುಮಾರಸ್ವಾಮಿ ಅವರನ್ನು ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿದೆ.

ಬಿ.ಟಿ.ಕುಮಾರ ಸ್ವಾಮಿ ಅವರು ಈ ಹಿಂದೆ ಚಿತ್ರದುರ್ಗ ತಹಶೀಲ್ದಾರ್, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಡಳಿತಾಧಿಕಾರಿ ಸೇರಿದಂತೆ ವಿವಿಧೆಡೆ  ಕಾರ್ಯನಿರ್ವಹಿಸಿದ್ದಾರೆ. ಇದೀಗ ಚಿತ್ರದುರ್ಗ ಜಿಲ್ಲೆಗೆ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!