Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಸಹ ಶಿಕ್ಷಕ ಕಾಲ್ಕರೆ ಚಂದ್ರಪ್ಪ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, (ಜು.09) : ತಾಲ್ಲೂಕಿನ ದಂಡಿನ ಕುರುಬರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಸದಸ್ಯರು, ಜಾನಪದ ಹಾಡುಗಾರ ಕಾಲ್ಕರೆ ಚಂದ್ರಪ್ಪ (51) ಅವರು ಅನಾರೋಗ್ಯದಿಂದ ಭಾನುವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, ಇಬ್ಬರು ಪತ್ರಿಯರು, ಒಬ್ಬ ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲ್ಲಿದ್ದಾರೆ. ಮೃತರ ನಿಧನಕ್ಕೆ ಚಿತ್ರದುರ್ಗದ ಸಮಸ್ತ ಕಲಾವಿದರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಹೊಳಲ್ಕೆರೆ ತಾಲ್ಲೂಕಿನ ಕಾಲ್ಕೆರೆಯಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...