Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುರೇಶ್ ನಿಧನ

Facebook
Twitter
Telegram
WhatsApp

ಚಿತ್ರದುರ್ಗ, (ಜು.12) : ನಗರದ ತ್ಯಾಗರಾಜ ಬೀದಿ ನಿವಾಸಿ ದಿವಂಗತ ಎಚ್ ಎನ್ ನಾಗರಾಜ್  ಮತ್ತು ಎಚ್ ಸುಶೀಲಾ ಬಾಯಿ ದಂಪತಿಯ ಕೊನೆಯ ಪುತ್ರ ಹೆಚ್. ಸುರೇಶ್ (65) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವಿವಾಹಿತರಾಗಿದ್ದ ಇವರು ತಾಯಿ, ನಾಲ್ಕು ಜನ ಸಹೋದರಿಯರು,ಒಬ್ಬ ಸಹೋದರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರು ಸಂತ ಜೋಸೆಫರ ಶಾಲೆಯ ನಿವೃತ್ತ ಶಿಕ್ಷಕಿ ಹೆಚ್. ಚೂಡಾಮಣಿ ಅವರ ಕೊನೆಯ ಸಹೋದರ.

ಅಂತ್ಯಕ್ರಿಯೆ ಜೋಗಿಮಟ್ಟಿ ರಸ್ತೆಯ ಮುಕ್ತಿ ಧಾಮದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಆಶಾಕಿರಣ | ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ

ಸುದ್ದಿಒನ್, ಚಿತ್ರದುರ್ಗ, ಮೇ.10 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2023-24ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. 60

ಎಸ್​ಎಸ್ಎಲ್​ಸಿ ಫಲಿತಾಂಶ : ವಿದ್ಯಾರ್ಥಿಗೆ ಕಾರ್ಯನಿರತ ಪತ್ರಕರ್ತರ ಸಂಘ, ವಿಶ್ವಕರ್ಮ ಸಮಾಜದಿಂದ ಅಭಿನಂದನೆ

ಸುದ್ದಿಒನ್, ಚಳ್ಳಕೆರೆ, ಮೇ. 10 :  ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.85ರಷ್ಟು ಅಂಕ ಪಡೆದು ಉತ್ತೀರ್ಣರಾಗಿರುವ ಪತ್ರಕರ್ತ ಕೊರ್ಲಕುಂಟೆ ತಿಪ್ಪೇಸ್ವಾಮಿ ಅವರ ಪುತ್ರಿ ಕೆ.ಟಿ. ಅನುಪಮಾ ಅವರನ್ನು ಶುಕ್ರವಾರ ಚಳ್ಳಕೆರೆ ನಗರದ ತಮ್ಮ ನಿವಾಸದಲ್ಲಿ ತಾಲೂಕು

error: Content is protected !!