ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ
ದಾವಣಗೆರೆ, (ಜುಲೈ 12) : 66 ಕೆ.ವಿ. ಯರಗುಂಟೆ ಮತ್ತು 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜಲಸಿರಿ (24*7) ಶುದ್ದಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜುಲೈ 13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಶನೇಶ್ವರ ಫೀಡರ್ ವ್ಯಾಪ್ತಿಯ ಜಿ.ಎಂ.ಐ.ಟಿ.ಕಾಲೇಜು,ದೇವರಾಜಅರಸ್ ಬಡಾವಣೆ, ಪೂಜಾ ಹೋಟಲ್, ಸಾಯಿ ಹೋಟಲ್, ಶಂಕರ ವಿಹಾರ ಬಡಾವಣೆ, ವಿನಾಯಕ ನಗರ, ಸಬ್‍ರಿಜಿಸ್ಟರ್‍ಆಫೀಸ್, ಬಿ.ಎಸ್.ಎನ್.ಎಲ್‍ಆಫೀಸ್,ಕೋರ್ಟ್ ಸುತ್ತ ಮುತ್ತ, ಗಿರಿಯಪ್ಪ ಲೇಔಟ್, ಪಿಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಎಫ್-10 ಸಿ.ಜಿ.ಹೆಚ್ ಫೀಡರ್ ವ್ಯಾಪ್ತಿಯ ನಲ್ಲೂರು ಶಾಂತರಾಮರೋಡ್, ವಿನೋಬ ನಗರ 1ನೇ ಮತ್ತು 2ನೇ ಮೇನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












