ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 326 ಮಂದಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಕಳೆದ 24 ಗಂಟೆಯಲ್ಲಿ 26010 ಜನರಿಗೆ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 52732 RTPCR ಟೆಸ್ಟ್ ಸೇರಿದಂತೆ ಒಟ್ಟು, 78742 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 326 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. 173 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾದಿಂದಾಗಿ ರಾಜ್ಯಾದ್ಯಂತ4 ಜನ ಸಾವನ್ನಪ್ಪಿದ್ರೆ, 380 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.