Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿವೃತ್ತ ಪ್ರಾಧ್ಯಾಪಕ ಪಿ.ಎಸ್.ಶಶಿಧರ್ ನಿಧನ

Facebook
Twitter
Telegram
WhatsApp

 

 

ಚಿತ್ರದುರ್ಗ,(ಜು.14) :  ನಗರದ ನೀಲಕಂಠೇಶ್ವರ ಬಡಾವಣೆಯಲ್ಲಿನ ದಿ|| ಪಿ.ಎಸ್.ಮಹೇವದಪ್ಪ ರವರ ಸಹೋದರ ಜೆ.ಎಂ.ಐ.ಟಿ. ನಿವೃತ್ತ ಪ್ರಾಧ್ಯಾಪಕ ಪಿ.ಎಸ್.ಶಶಿಧರ್ (64) ಜು.14ರ ಬೆಳಿಗ್ಗೆ 09.30ಕ್ಕೆ ನಿಧನರಾಗಿದ್ದಾರೆ.

ಮೃತರು ಪತ್ನಿ ಮತ್ತು ಅಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ನೇತ್ರಗಳನ್ನು ಬಸವೇಶ್ವರ ಪುನರ್ಜ್ಯೋತಿ ನೇತ್ರ ಭಂಡಾರಕ್ಕೆ ದಾನ ಮಾಡಲಾಯಿತು. ಮೃತ ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯಲ್ಲಿನ ವೀರಶೈವ ರುದ್ರ ಭೂಮಿಯಲ್ಲಿ ನಡೆಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

error: Content is protected !!