Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಜ್ಯೋತಿ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಯಾವಾಗ ಗೊತ್ತ..?

Facebook
Twitter
Telegram
WhatsApp

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ತಾವೂ ಘೋಷಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಈಗಾಗಲೇ ಶಕ್ತಿ ಯೋಜನೆಯನ್ನು ಮಹಿಳೆಯರೆಲ್ಲಾ ಪಡೆಯುತ್ತಿದ್ದಾರೆ. ಅದರ ಜೊತೆಗೆ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈಗಾಗಲೇ ಸಂಕಷ್ಟು ಅರ್ಜಿಗಳು ಸಲ್ಲಿಕೆಯಾಗಿದೆ. ಇನ್ನು ಕೂಡ ಅರ್ಜಿ ಹಾಕುವವರು ಹಾಕುತ್ತಲೇ ಇದ್ದಾರೆ. ಆದರೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಯಾವುದು ಎಂಬ ಮಾಹಿತಿ ಇಲ್ಲಿದೆ.

ಗೃಹಜ್ಯೋತಿ ಯೋಜನೆಗೆ ಜೂನ್ 18ರಿಂದ ಅರ್ಜಿ‌ಸಲ್ಲಿಕೆಯಾಗುತ್ತಿದೆ. ಮೊದಲ ದಿನವೇ ಸುಮಾರು 55 ಸಾವಿರ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಯೋಜನೆ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯೂನಿಟ್ ಗಳಷ್ಟು ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ. ಸುಮಾರು 500ರಿಂದ 1200 ಯುನಿಟ್ ಬರುವವರಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ.

ಗೃಹಜ್ಯೋತಿ ಯೋಜನೆಗೆ ಕಡೆಯ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಆದ್ರೆ ಈಗ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವನ್ನು ಘೋಷಣೆ ಮಾಡಿದೆ. ಜುಲೈ 27ರಂದು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿದೆ. ಇನ್ನು 10 ದಿನಗಳು‌ ಮಾತ್ರ ಬಾಕಿ ಉಳಿದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!