Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ವಿಪಕ್ಷಗಳ ಇಂಡಿಯಾ ಅಸ್ತ್ರಕ್ಕೆ ಮೋದಿ ಬಿಟ್ರು ನ್ಯೂ ಇಂಡಿಯಾ ಅಸ್ತ್ರ..!

---Advertisement---

 

ಮುಂದಿನ ಲೋಕಸ‌ಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಮೋದಿಯನ್ನು ಸೋಲಿಸಲೇಬೇಕೆಂದುಕೊಂಡು ವಿಪಕ್ಷಗಳು ಯೋಜನೆ ರೂಪಿಸುತ್ತಿವೆ. ಹೀಗಾಗಿಯೇ ವಿಪಕ್ಷಗಳೆಲ್ಲ ಬೆಂಗಳೂರಿನಲ್ಲಿ ಸಭೆ ಸೇರಿ, ಚರ್ಚೆ ನಡೆಸಿವೆ. ಇದಕ್ಕೆ ವಿಪಕ್ಷಗಳೆಲ್ಲಾ ಸೇರಿ ಇಂಡಿಯಾ ಎಂದು ಹೆಸರಿಟ್ಟಿವೆ.

ಇಂಡಿಯನ್ ನ್ಯಾಷನಲ್ ಡೆವೆಲಪ್‌ಮೆಂಟಲ್‌ ಇನ್‌ಕ್ಲೂಸಿವ್‌ ಅಲಯನ್ಸ್‌ ಅಂತಾ ಹೆಸರಿಟ್ಟಿದೆ. ವಿಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ಬಿಜೆಪಿ ಕೂಡ ಪ್ಲ್ಯಾನ್ ಮಾಡಿದೆ. ನಿನ್ನೆ ಎನ್‌ಡಿಎ ಸಭೆ ನಡೆಸಿದ್ದು, 38 ರಾಜಕೀಯ ಪಕ್ಷಗಳ ಜೊತೆಯಲ್ಲಿ ಸಭೆ ನಡೆಸಿದೆ. ಅದಕ್ಕೆ ನ್ಯೂ ಇಂಡಿಯಾ ಎಂದು ಹೆಸರಿಡಲಾಗಿದೆ.

​ಎನ್​​ ಅಂದ್ರೆ ನ್ಯೂ ಇಂಡಿಯಾ, ಡಿ ಅಂದ್ರೆ ಡೆವಲಪ್​ಮೆಂಟ್​, ಎ ಅಂದ್ರೆ ಆಸ್ಪಿರೇಷನ್​ ಅಂತಾ ವಿಶ್ಲೇಶಿಸಿ ವಿಪಕ್ಷಗಳಿಗೆ ಕೌಂಟರ್​ ಕೊಟ್ಟಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಎನ್​ಡಿಎ ಗೆಲುವು ಸಾಧಿಸಲಿದೆ ಅಂತಾ ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...