Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜುಲೈ 20 ರಂದು ತರಾಸು ರಂಗಮಂದಿರದಲ್ಲಿ ಉನ್ಮುಖಿ ಕಾರ್ಯಕ್ರಮ : ಕು.ಕೃಪಾ ಜಿ.ರಮೇಶ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ,(ಜು.19) : ಜುಲೈ 20 ರ ಬುಧವಾರದಂದು ನಗರದ ತರಾಸು ರಂಗಮಂದಿರದಲ್ಲಿ ಉನ್ಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಕು.ಕೃಪಾ ಜಿ.ರಮೇಶ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನಾನು ಚಿಕ್ಕವಳಾಗಿದ್ದಾಗ 8 ವರ್ಷದಿಂದ ಭರತನಾಟ್ಯವನ್ನು ಕಲಿತ್ತಿದ್ದೇ ತದ ನಂತರ ಪಿಯುಸಿಯವರೆಗೂ ಭರತನಾಟ್ಯವನ್ನು ಕಲಿತೆ. ತದ ನಂತರ ಬಿಟ್ಟೆ ನಂತರ ಸ್ವಲ್ಪ ದಿನಗಳ ನಂತರ ಮತ್ತೇ ಭರತನಾಟ್ಯವನ್ನು ಕಲಿತೆ, ನನ್ನ ಗುರುಗಳಾಗಿ ಮಾಲಿನಿ ಶೇಖರ್ ಮತ್ತು ಸರಸ್ವತಿ ಶ್ರೀಧರ್ ಇದ್ದರು.

ಇದುವರೆಗೂ ನಾನು ಗುಂಪಿನಲ್ಲಿ ಮಾತ್ರ ಭರತನಾಟ್ಯವನ್ನು ಮಾಡಿದ್ದೇ ಜು.20ರಂದು ನಡೆಯುವ ಕಾರ್ಯಕ್ರಮದಲ್ಲಿ ಸುಮಾರು ಒಂದುವರೆ ಗಂಟೆಗಳ ಕಾಲ ಏಕ ವ್ಯಕ್ತಿಯ ಭರತನಾಟ್ಯವನ್ನು ಪ್ರದರ್ಶನ ಮಾಡುತ್ತೇನೆ ಎಂದರು.

ಬಿಇ ಸಿವಿಲ್ ಮಾಡಿಕೊಂಡಿದ್ದು, ಓದಿನ ಜೊತೆಗೆ ಇದನ್ನು ಸಹಾ ಕಲಿಯುತ್ತಿದ್ದೇನೆ, ಈಗ ಭರತನಾಟ್ಯದಲ್ಲಿ ಎಂಎಯನ್ನು ಮೈಸೂರು ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವ ವಿದ್ಯಾಲಯದಲ್ಲಿ ಮಾಡುತ್ತೀದ್ದೆನೆ.

ಈ ಕಾರ್ಯಕ್ರಮದಲ್ಲಿ ಮೈಸೂರಿನ ನೃತ್ಯಗಿರಿ ಸಂಸ್ಥಾಪಕರಾದ ಡಾ.ಕೃಪಾ ಫಡ್ಕೆ, ದಾವಣಗೆರೆಯ ಭರತಾಂಜಲಿ ಸಂಸ್ಥಾಪಕರಾದ ಡಾ.ಮಂಗಳಾ ಶೇಖರ್ ಹಾಗೂ ಸಂಸ್ಕಾರ ಭಾರತೀ ಪ್ರಾಂತ ಪ್ರಧಾನ ಕಾರ್ಯದರ್ಶಿಯಾದ ಡಾ.ರಾಜೀವ ಲೋಚನ ಭಾಗವಹಿಸಲಿದ್ದಾರೆ ಎಂದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment