Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸ್ಪೀಕರ್ ವಿಚಾರದಲ್ಲಿ ಡಿಕೆಶಿ & ಹೆಚ್ಡಿಕೆ ವಾಕ್ಸಮರ : ದಲಿತ ವಿಚಾರ ಸದ್ದು

---Advertisement---

 

ಬೆಂಗಳೂರು: ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಕುಮಾರಸ್ವಾಮಿ, ಇಂಥ ಘಟನೆ ಎಂದೆಂದೂ ಆಗಿರಲಿಲ್ಲ. ಪೇಪರ್ ಎಸೆದಿದ್ದಕ್ಕೆ ಶಿಕ್ಷೆ ನೀಡುತ್ತಾರೆ. ಮಕ್ಕಳಿಗೆ ಶಿಕ್ಷ ಕೊಟ್ಟಂತೆ ಕೊಟ್ಟಿದ್ದಾರೆ. ದಲಿತ ಅನ್ನೋ ಪದ ಬಳಕೆ ಮಾಡ್ತಿದ್ದಾರೆ. ಈಗ ದಲಿತ ಅನ್ನೋ ಅನುಕಂಪ ಯಾಕೆ..? ರಾಜಕೀಯ ಲಾಭ ಮಾಡಿಕೊಳ್ಳಲು ಹೊರಟಿದ್ದೀರಾ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ.

ಇದೆ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಶಾಸಕರು ಹತಾಶೆಯಿಂದ ಗುಂಡಾ ವರ್ತನೆ ತೋರಿದ್ದಾರೆ. ದಲಿತ ಡೆಪ್ಯುಟಿ ಸ್ಪೀಕರ್ ಮೇಲೆ ಪೇಪರ್ ಹರಿದು ಹಾಕಿದ್ದಾರೆ. ಬಿಜೆಪಿಯವರು ಮಹಾಭಾರತ ನಾಟಕವನ್ನು ತೋರಿಸಿದ್ದಾರೆ ಎಂದಿದ್ದಾರೆ.

ಇನ್ನು ಬಿಜೆಪಿಯವರ ಪ್ರತಿಭಟನೆಗೆ ಜೆಡಿಎಸ್ ನಾಯಕರ ಬೆಂಬಲ ವಿಚಾರವಾಗಿ ಮಾತನಾಡಿ, ಜೆಡಿಎಸ್ ನವರು ಇನ್ನೂ ಏನು ಅಂತ ಸ್ಪಷ್ಟವಾಗಿಲ್ಲ. ಎಚ್ ಡಿ ದೇವೇಗೌಡರು, ಇಬ್ರಾಹಿಂ ಅವರು ಇನ್ನು ಏನನ್ನು ಹೇಳಿಲ್ಲ. ಬೆಂಬಲ ಕೊಡುವುದು ಅವರಿಗೆ ಬಿಟ್ಟಿದ್ದು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...