Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಜುಲೈ 27ರಂದು ಉದ್ಯೋಗ ಮೇಳ

Facebook
Twitter
Telegram
WhatsApp

 

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜುಲೈ21) : ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಇದೇ ಜುಲೈ 27ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ವಿದ್ಯಾರ್ಹತೆ: ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲಮೋ, ಬಿ.ಎ, ಬಿಕಾಂ, ಬಿಎಸ್ಸಿ, ಬಿಬಿಎಂ ಮತ್ತು ಇತರೆ ಪದವೀಧರರು. 18 ರಿಂದ 30 ವರ್ಷದೊಳಗಿರಬೇಕು.

ದಾಖಲೆಗಳು: ಬಯೋಡಾಟ-6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋ ತರಬೇಕು. ಮೇಳದಲ್ಲಿ ಭಾಗವಹಿಸುವರ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!