Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ..? ಬಿಜೆಪಿ ಶಾಸಕ ಯಶ್ ಪಾಲ್

---Advertisement---

 

 

ಉಡುಪಿಯಲ್ಲಿ ನಡೆದ ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ನೀಡಿದ ಹೇಳಿಕೆಗೆ ಬಿಜೆಪಿ ಶಾಸಕ, ಯಶ್ ಪಾಲ್ ಸುವರ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈಗಾಗಲೇ ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು, ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಯಶ್ ಪಾಲ್ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

ವಿಡಿಯೋ ಮಾಡಿದ ಪ್ರಕರಣವನ್ನು ಗೃಹ ಸಚಿವರು ಮಕ್ಕಳಾಟ ಎಂದು ಹೇಲಿದ್ದಾರೆ. ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದಿ ಮಕ್ಕಳಾಟವಾ..? ಎಂದು‌ ಪ್ರಶ್ನೆ ಮಾಡಿದ್ದಾರೆ.

ಇದೇ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಕೂಡ ಸ್ಪಷ್ಟನೆ ನೀಡಿದ್ದರು. ಮಕ್ಕಳೇ ಮಾಡಿರುವುದು ಅವರೆ ಸರಿ‌ ಮಾಡಿಕೊಳ್ಳುತ್ತಾರೆ. ಪ್ರಿನ್ಸಿಪಾಲ್ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ ಎಂದಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...