Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರು ಬಿಜೆಪಿ ನಾಯಕಿ ಅರೆಸ್ಟ್ : ಸಿದ್ದರಾಮಯ್ಯ ಪತ್ನಿ, ಸೊಸೆ ಬಗ್ಗೆ ಅಂತದ್ದೇನು ಹೇಳಿದ್ರು..?

Facebook
Twitter
Telegram
WhatsApp

 

ತುಮಕೂರು: ಸಿದ್ದರಾಮಯ್ಯ ಅವರ ಹೆಂಡತಿ ಮತ್ತು ಸೊಸೆಯ ವಿಡಿಯೋವನ್ನು ಇದೇ ರೀತಿ ಮಾಡಿದ್ದರೆ ಅದನ್ನು ಮಕ್ಕಳಾಟ ಮದು ಒಪ್ಪಿಕೊಳ್ಳುತ್ತಾ ಇದ್ರಾ ಎಂದು ಟ್ವೀಟ್ ಮಾಡಿದ್ದ ಬಿಜೆಪಿ ನಾಯಕಿತನ್ನು ಅರೆಸ್ಟ್ ಮಾಡಲಾಗಿದೆ.

ಉಡುಪಿಯಲ್ಲಿ ನಡೆದ ಹೆಣ್ಣು ಮಕ್ಕಳ ವಿಡಿಯೋ ವಿಚಾರ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಗೃಹ ಸಚಿವ ಪರಮೇಶ್ವರ್ ಹೇಳಿದ ಹೇಳಿಕೆಗೆ ತಿರುಗೇಟು ನೀಡುತ್ತಿದ್ದಾರೆ. ಬಿಜೆಪಿಯ ನಾಯಕಿ ಶಕುಂತಲ ಕೂಡ ಟ್ವೀಟ್ ಮಾಡಿದ್ದರು.

ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ. @siddaramaiah  ನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ
ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ಕೇಳಿದ್ದರು. ಇದೀಗ ಈ ಟ್ವೀಟ್ ವಿರುದ್ಧ ಹೈಗ್ರೌಂಡ್ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!