Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಡುಪಿ ಘಟನೆ ಕೇವಲ ಒಂದು ದಿನ ಆಗಿಲ್ಲ : ಕೇರಳ ಸ್ಟೋರಿ ಲಿಂಕ್ ಮಾಡಿದ ಕಟೀಲು ಹೇಳಿದ್ದೇನು..?

---Advertisement---

 

ಮಂಗಳೂರು: ಕಾಲೇಜಿನ ಶೌಚಾಲಯದಲ್ಲಿ ಕ್ಯಾಮಾರಾ ಇಟ್ಟು ವಿಡಿಯೋ ಶೂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಳೀನ್ ಕುಮಾರ್ ಕಟೀಲು ಗಂಭೀರ ಆರೋಪ ಮಾಡಿದ್ದಾರೆ. ಇದು ಒಂದು ದಿನ ನಡೆದ ಘಟನೆಯಲ್ಲ, ಅಲ್ಲಿಯ ವಿದ್ಯಾರ್ಥಿಗಳು ಹೇಳುವಂತೆ ಆರೇಳು ಬಾರಿ ನಡೆದಿದೆ ಎನ್ನಲಾಗಿದೆ.

ಬಿಜೆಪಿ ನಾಯಕರು ಇಂದು ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಉಡುಪಿ ಘಟನೆಯನ್ನು ಸರ್ಕಾರ ಸರಳವಾಗಿ ತೆಗೆದುಕೊಂಡಿದೆ.‌ ಅಂದ್ರೆ ಸಂಪೂರ್ಣವಾಗಿ ಮುಚ್ಚಿ ಹಾಕಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ. ಈ ಘಟನೆಯ ಬಗ್ಗೆ ಸಂಪೂರ್ಣ ತನಿಖೆಯಾಗಬೇಕಿದೆ.

ಈ ಘಟನೆಯನ್ನು ಪೊಲೀಸ್ ಇಲಾಖೆ ಮುಚ್ಚಿ ಹಾಕುವ ಯತ್ನ ನಡೆಸುತ್ತಿದೆ. ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ನಡೆದ ಘಟನೆಗಳು ಉಡುಪಿಯಲ್ಲೂ ನಡೆದಿವೆ. ಈ ಘಟನೆ ಕೇವಲ ಮೂರು ವಿದ್ಯಾರ್ಥಿಗಳಿಂದ ನಡೆದಿರುವುದಲ್ಲ. ಇದರ ಹಿಂದೆ ಕೇರಳದ ಶಕ್ತಿಗಳಿವೆ. ಸಿಎಂ ಸಿದ್ದರಾಮಯ್ಯ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment