Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ,(ಆ. 04): ನಗರದ ಹೊರವಲಯದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಇದೀಗ ನಾಲ್ಕಕ್ಕೆ ಏರಿಕೆಯಾಗಿದೆ.

ಕವಾಡಿಗರಹಟ್ಟಿಯ ರುದ್ರಪ್ಪ (50) ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೀಡಾಗಿದ್ದ ಇವರನ್ನು ಆಗಸ್ಟ್ 02 ರಂದು ಬಸವೇಶ್ವರ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುಳಾ, ರಘು ಪ್ರವೀಣ್ ಎಂಬುವರು ಈ ಮೊದಲು ಸಾವನ್ನಪ್ಪಿದ್ದು, ಇಂದು ರುದ್ರಪ್ಪ ನಿಧನರಾಗಿ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಮೃತಪಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊಡಗಿನಲ್ಲಿ ಬಾಲಕಿಯನ್ನು ಕೊಂದವ ಸತ್ತಿಲ್ಲ ಬದುಕಿದ್ದಾನೆ : ಪೊಲೀಸರ ಅತಿಥಿಯಾದ ಪ್ರಕಾಶ್..!

ಕೊಡಗಿನ ಸೂರ್ಲಬಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾರನ್ನ ಪ್ರಕಾಶ್ ಎಂಬಾತ ರುಂಡ, ಮುಂಡ ಕತ್ತರಿಸಿ ಕ್ರೂರವಾಗಿ ಹತ್ಯೆ ಮಾಡಿದ್ದ. ನಿನ್ನೆಯೇ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಆದರೆ ಇದೀಗ ಆತ ಸತ್ತಿಲ್ಲ ಬದುಕಿದ್ದಾನೆ ಎಂಬುದು ತಿಳಿದು

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

error: Content is protected !!