Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗಮನ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ಆ. 04) : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ. 05 ರಂದು ಚಿತ್ರದುರ್ಗ ಜಿಲ್ಲೆಗೆ ಆಗಮಿಸಲಿದ್ದಾರೆ.

ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಬೆ. 10.30 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸುವರು.  ಬಳಿಕ ಕವಾಡಿಗರ ಹಟ್ಟಿಗೆ ತೆರಳಿ ಕಲುಷಿತ ನೀರು ದುರಂತಲ್ಲಿ ಸಾವನ್ನಪ್ಪಿದ ಕುಟುಂಬದವರ ಮನೆಗಳಿಗೆ ಭೇಟಿ ನೀಡುವರು.  ನಂತರ ಬಸವೇಶ್ವರ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಕಲುಷಿತ ನೀರು ಪ್ರಕರಣದಲ್ಲಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸುವರು.  ಸಚಿವರು ಬಳಿಕ ಬೆಂಗಳೂರಿಗೆ ಹಿಂದಿರುಗುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment