ಚಿತ್ರದುರ್ಗ, (ಆ.04) : ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಪ್ರಕರಣಗಳಿಗೆ ಸಂಭಂದಿಸಿದಂತೆ ಇಂದು ಹೊಸದಾಗಿ 27 ಪ್ರಕರಣಗಳು ದಾಖಲಾಗಿದ್ದು ಈವರೆಗೂ ಒಟ್ಟು ಅಸ್ವಸ್ಥರ ಸಂಖ್ಯೆ 185 ಕ್ಕೆ ಏರಿಕೆಯಾಗಿದೆ.
ಇಂದು (ದಿನಾಂಕ : 04-08-23) ಸಂಜೆ 05 ಗಂಟೆಯವರೆಗೂ ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ಅಂಕಿ ಅಂಶಗಳು ಈ ಕೆಳಕಂಡಂತೆ ಇದೆ.
✅ಇಂದಿನ ಪ್ರಕರಣಗಳು — 27
✅ಹಳೆಯ ಪ್ರಕರಣಗಳು — 158
✅ಒಟ್ಟು ಪ್ರಕರಣಗಳು– 185
✅ಒಟ್ಟು ಮರಣಗಳು– 05
✅ಚಿಕಿತ್ಸೆ ಬಿಡುಗಡೆ ಪ್ರಕರಣ– 25
✅ಹಾಲಿ ಚಿಕಿತ್ಸಾ ಪ್ರಕರಣಗಳು–155 ✅ಒಟ್ಟು ಚಿಕಿತ್ಸೆ ಪ್ರಕರಣಗಳು– 155
ಜಿಲ್ಲಾ ಆಸ್ಪತ್ರೆ ಚಿಕಿತ್ಸೆ- 18 ಪ್ರಕರಣಗಳು ಮತ್ತು
BMCH ಅಸ್ಪತ್ರೆ ಚಿಕಿತ್ಸೆ– 137ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












